Wednesday, January 21, 2026

Shivaraj kumar

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ಒಂದೇ ತಿಂಗಳಿನಲ್ಲಿ 3 ಸ್ಟಾರ್ ನಟರ ಚಿತ್ರ ರಿಲೀಸ್ ..!

www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ  ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ  ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್  ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಶುರುವಾಯ್ತು ಸಿನಿಮೋತ್ಸವ.. ರಿಲೀಸ್ ರೆಡಿಯಾಗಿವೆ ಸ್ಟಾರ್ ಹೀರೋ‌ ಸಿನಿಮಾಗಳು…!

ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ‌ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ‌ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img