ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...
ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ ಮಾಡಿದ ಆರಗ...
Political News : ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.
ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪತ್ರ ತಮ್ಮ ಮಾಹಿತಿಗಾಗಿ
https://karnatakatv.net/karkala-road-kinnigoli-roadwidening/
https://karnatakatv.net/ramakrishna-ashram-co-operative-bayler/
https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/
ಬೆಂಗಳೂರು: ಜು.21 ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕೊಠಡಿಯಲ್ಲಿ...