ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...