ಸ್ಯಾಂಡಲ್ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ವೇದ ಸಿನಿಮಾ ಸಿನಿಮಾ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ.
ಶಿವರಾಜ್ ಕುಮಾರ್ ಅವರ 125ನೇ ಸಿನಿಮಾ ಆಗಿದ್ದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು
ಸಿನಿಮಾ ಹಿಟ್ ಆಗುತ್ತಿರುವಾಗ ಸೋಷಿಯಲ್ ಮಿಡಿಯಾ ಮೂಲಕವೂ ಜನರು ಸಿನಿಮಾ ಬಗ್ಗೆ ಪ್ರತಿಕ್ರಿಯೆಗಳನ್ನು ಕೊಡುತ್ತಿದ್ದಾರೆ.
ಸಿನಿಮಾದ ಸಾಂಗ್, ಫೈಟಿಂಗ್, ಸ್ಟೋರಿ, ಕ್ಲೈಮ್ಯಾಕ್ಸ್, ರೊಮ್ಯಾನ್ಸ್, ಥ್ರಿಲ್...