ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
https://youtu.be/B-urSBBYoHY?si=5xqKKXPfKqfrhUdu
ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ...
Movie News: ಐಎಎಸ್ ಅಧಿಕಾರಿ ಮತ್ತು ನಟ ಶಿವರಾಮ್‌ಗೆ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಸಂಪಂಗಿರಾಮನಗರದ ಎಚ್.ಜಿ.ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ಶಿವರಾಮ್ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ಇಂದಿನವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಂದು ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಶಿವರಾಮ್ ಅವರಿಗೆ...
ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...