Thursday, April 3, 2025

Shivaramegowda

ದೇವರಾಜೇಗೌಡರ ಬಾಡಿಯಲ್ಲೇ ಕ್ಯಾಮೆರಾ ಇದೆ. ಎಸ್‌ಐಟಿಯವರು ಇವನ ಬಾಯಿ ಬಿಡಿಸಬೇಕು: ಶಿವರಾಮೇಗೌಡ

Political News: ಎಲ್‌.ಆರ್.ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ನನಗೂ ಪೆನ್‌ಡ್ರೈವ್‌ಗೂ ಸಂಬಂಧವಿಲ್ಲ ಎಂದಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಲ್.ಆರ್.ಶಿವರಾಮೇಗೌಡ, ನನಗೂ ಪೆನ್ ಡ್ರೈ ಗೂ ಸಂಬಂಧ ಇಲ್ಲ. ಈಗ ನನ್ನ ಹೆಸರು ಬಳಸ್ತಾ ಇದ್ದಾರೆ. ನಾನು ಕೇವಲ ಫೋನ್ ಕನೆಕ್ಟ್ ಮಾಡಿದ್ದು ಅಷ್ಟೆ. ಆದರೆ ಈಗ ಅವರು ನನ್ನ ಹೆಸರು ಬಳಸಿದ್ದಾರೆ ಅದು...

‘ಹಾಸನ ನೋಡಿದ್ರೆ ಸಿನಿಮಾ ನೋಡಿದ ಹಾಗಾಗುತ್ತೆ’: JDS ಟಿಕೇಟ್ ಗೊಂದಲದ ಬಗ್ಗೆ ಸುರೇಶ್ ವ್ಯಂಗ್ಯ..

ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ.  ಕಾಂಗ್ರೆಸ್ ಇದ್ದ ಕಡೆ ಬಡವರ...

‘ಜೆಡಿಎಸ್‌ನಲ್ಲಿ ದೇವೇಗೌಡರು, ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು’

ಹಾಸನ: ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಶಿವರಾಮೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ. ಶಿವಲಿಂಗೇಗೌಡರಿಗೆ ಯಾವುದೇ ಸರ್ಕಾರ ಇದ್ದರು ಮಂತ್ರಿಗಳ ಹತ್ತಿರ ಅಧಿಕಾರಿಗಳ ಹತ್ತಿರ ಕೆಲಸ‌ ಮಾಡಿಸುತ್ತಾನೆ. ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಲು ಕುಮಾರಸ್ವಾಮಿ, ಬಿಜೆಪಿ ಕಾರಣ. ಕುಮಾರಸ್ವಾಮಿಗೆ ಇಂದೂ ಕೂಡ ಯೋಜನೆ ಬಗ್ಗೆ ನಂಬಿಕೆ ಇಲ್ಲ. ಈ ಯೋಜನೆಯಿಂದ ಬಯಲು...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img