Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು.
https://youtu.be/tBf2LWeJ4Co
ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...
Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...
Kalaburugi : ರಾಜ್ಯೋತ್ಸವದ ಸಂಭ್ರಮದಲ್ಲಿರೋ ಕರುನಾಡಿನಲ್ಲಿ ಮತ್ತೊಂದೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಸುತ್ತಿದೆ. ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಪ್ರಯತ್ನ ಕೂಡಾ ಮಾಡಲಾಯಿತು. ಆದ್ರೆ ಮುಂದೇನಾಯ್ತು ನೀವೇ ನೋಡಿ........
ಇಂದು ನವೆಂಬರ್ ಒಂದು, ಕನ್ನಡ ರಾಜ್ಯೋತ್ಸವ ಕರುನಾಡಿಗೆಲ್ಲ ಹಬ್ಬದ ಸಂಭ್ರಮ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...
ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ.
ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ.
https://www.youtube.com/watch?v=lHx2xFeHiA0
ಮಹಾರಾಷ್ಟ್ರ ಕೆಲ...
Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ.
ಹಾಾಗಾದ್ರೆ...