https://www.youtube.com/watch?v=PTeNl0soHp0
ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...
https://www.youtube.com/watch?v=XKQkZ0PFbNE
ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...
https://www.youtube.com/watch?v=vU3R9ilpw5A
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.
ಜೂನ್ 13...
https://www.youtube.com/watch?v=KkMZPfLd5eo&t=70s
ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...
https://www.youtube.com/watch?v=rnmXI8i4Yfw&t=37s
ಶಿವಮೊಗ್ಗ: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ...
https://www.youtube.com/watch?v=bGN2k6diBQA
ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/-...
https://www.youtube.com/watch?v=KFWH_EPhn78
ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
"ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...