ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...
ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದ ಯುವಕ ಯಲ್ಲಾಲಿಂಗನ ಸಾವಿಗೆ ಸಂಬಂಧಿಸಿದ 2013ರಲ್ಲಿ ದಾಖಲಾಗಿದ್ದ ಚರ್ಚಿತ ಕೊಲೆ ಪ್ರಕರಣಕ್ಕೆ ಕೊನೆಗೂ ನ್ಯಾಯಾಲಯ ತೀರ್ಪು ನೀಡಿದೆ. ಕೊಲೆಯಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿರುವ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿತರಾದ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ ನಾಯಕ ಸೇರಿದಂತೆ ಒಂಬತ್ತು ಮಂದಿಗೆ ಖುಲಾಸೆ ನೀಡಿದೆ.
2015ರಲ್ಲಿ ಯಲ್ಲಾಲಿಂಗನ ಶವ ಕೊಪ್ಪಳದ...
ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.
ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...