https://www.youtube.com/watch?v=izfyNfiD17g
ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ.
ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ.
ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...