Political News: ಸಂಸದೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳನ್ನು ನಿರ್ಬಂಧಿಸುವಂತೆ, ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಪ್ರಚೋದನಕಾರಿ ಭಾಷಣಗಳಿಂದ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರ ಭಾಷಣಗಳಿಗೆ ಅನುಮತಿ ನೀಡದಂತೆ ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ಆಗ್ರಹಿಸಿದ್ದಾರೆ.
ಹಿಂದೂ-ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ , ಜಾತಿ-ಮತ-ಪಂಥಗಳನ್ನು ಮೀರಿ,
ಯಾವುದೇ...
Manglore News : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನದ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕುಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು...
ಹುಬ್ಬಳ್ಳಿ: ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡಿತಾ ಇದೆ.ಕಳೆದ 6 ಕಂತುಗಳಲ್ಲಿ ಕೇಂದ್ರದ ಬೇರೆ ಬೇರೆ ಇಲಾಖೆಗಳಲ್ಲಿ ಉದ್ಯೋಗ ಕೊಡುವ ಕೆಲಸ ಆರಂಭ ಮಾಡಿದ್ರು.6 ಮೇಳದಲ್ಲಿ 4 ಲಕ್ಷದ 30 ಸಾವಿರ ಯುವಕರಿಗೆ ಕೇಂದ್ರ ಸರ್ಕಾರಿ ಉದ್ಯೋಗ ಕೊಡಲಾಗಿದೆ.ಇವತ್ತು ದೇಶದಾದ್ಯಂತ 44 ಕಡೆ 70 ಸಾವಿರ ಯುವಕರಿಗೆ ಉದ್ಯೋಗ ಕೊಡುವ ಕೆಲಸ...
State News: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ಪ್ರೇಮ ಕೋದಂಡರಾಮ ಶೆಟ್ಟಿಯವರನ್ನು ಭೇಟಿಯಾದರು.
ಪ್ರೇಮ ಕೋದಂಡರಾಮ ಅವರು ನಿರಂತರ ಸಾಮಾಜಿಕ ಕಳಕಳಿಯ ಅನೇಕ ಕಾರ್ಯಗಳಲ್ಲಿ ತಮ್ಮನ್ನು ತಾವು ನಿರತರಾಗಿಸಿದವರು. ಇವರ ಸಾಮಾಜಿಕ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿವೆ. ಪ್ರೇಮ ಶೆಟ್ಟಿ ಅವರನ್ನು...
Chikkamagaluru News: ಚಿಕ್ಕಮಗಳೂರು : ಜುಲೈ 15 ರಂದು ಜಿಲ್ಲಾಡಳಿತ ಆಶ್ರಯದಲ್ಲಿ ಆಯೋಜಿಸಲಾಗಿದ್ದ IDSG ಸರ್ಕಾರಿ ಕಾಲೇಜಿನಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮದಲ್ಲಿ ಶೋಭಾ ಕರಂದ್ಲಾಜೆ ಅವರು ಭಾಗವಹಿಸಿದ್ದರು.
ಜಿಲ್ಲಾಡಳಿತದ ವತಿಯಿಂದ ಯುವಜನ ಉತ್ತೇಜನಗೊಳಿಸುವಂತಹ ಕಾರ್ಯಕ್ರಮ ಇದಾಗಿರುವುದರಿಂದ ಅನೇಕ ಕಲಾಸಕ್ತರಿಂದ ಕಲಾ ಪ್ರತಿಭೆ ಅನಾವರಣಗೊಂಡವು.
ಯುವ ಉತ್ಸವ ಎಂಬುವುದು ಯುವಜನತೆಯ ಪ್ರತಿಭೆ ಮತ್ತು ತಮ್ಮ...
ರಾಷ್ಟ್ರೀಯ ಸುದ್ದಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು ದೇಶದ ಹಲವು ಪಕ್ಷಗಳು ಲೋಕಸಭಾ ಚುನಾವನೆಯನ್ನು ಎದುರಿಸಲಿವೆ ಹಾಗಾಗಿ ಈಗಿನಿಂದಲೆ ಲೋಕಸಭೇ ಚುನಾವಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳುತ್ತಿವೆ. ಆಧರೆ ಮುಂಚುಣಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪ್ರಭಲ ಪೈಪೊಟಿ ನೀಡಲಿವೆ ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಈಗಿನಿಂದಲೆ ಪ್ರಚಾರ ಕಾರ್ಯಕ್ರಮ...
ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...
ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ...
ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....
ಬೆಂಗಳೂರು: ಜಗದೀಶ ಶೆಟ್ಟರ್ ಅವರು ಧ್ವಜ ಬದಲಿಸಿದರೆ ಅವರ ವಿಚಾರವೂ ಬದಲಾಗುವುದೇ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಸಿಗರು ಲಿಂಗಾಯತರನ್ನು ಒಡೆಯಲು ಮುಂದಾಗಿದ್ದರು. ಶೆಟ್ಟರ್ ಸಿಎಂ ಅಭ್ಯರ್ಥಿಯೇ?...