Tuesday, December 23, 2025

Shobha Karandlaje

ಶೆಟ್ಟರ್ ಧ್ವಜ ಬದಲಿಸಿದರೆ ವಿಚಾರಧಾರೆ ಬದಲಾದೀತೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ..

ಬೆಂಗಳೂರು:  ಜಗದೀಶ ಶೆಟ್ಟರ್ ಅವರು ಧ್ವಜ ಬದಲಿಸಿದರೆ ಅವರ ವಿಚಾರವೂ ಬದಲಾಗುವುದೇ ಎಂದು ರಾಜ್ಯ ಚುನಾವಣಾ ನಿರ್ವಹಣಾ  ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಸಿಗರು ಲಿಂಗಾಯತರನ್ನು ಒಡೆಯಲು ಮುಂದಾಗಿದ್ದರು. ಶೆಟ್ಟರ್ ಸಿಎಂ ಅಭ್ಯರ್ಥಿಯೇ?...

‘ಅವರು ಮುಸ್ಲಿಂರನ್ನು ಓಲೈಕೆ ಮಾಡಲು ಕೆಟ್ಟ ಮಾನಸಿಕತೆ ತೋರಿದ್ದಾರೆ’..

ಸಕಲೇಶಪುರ: ಸತೀಶ್ ಜಾರಕಿಹೊಳೆ ಹಿಂದೂಗಳ ವಿರುದ್ದ ಕಾಂಗ್ರೆಸ್ನ ಮಾನಸಿಕತೆಯಂತೆ ಮಾತನಾಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ ತಾಲೂಕಿನ ಕುಂಬ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಿಧನರಾದ ಬಿಜೆಪಿ ಮುಖಂಡೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರು...

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....

BIG BREAKING NEWS 10 ಸಚಿವರಿಗೆ ಕೋಕ್ : 14 ಮಂದಿ ನೂತನ ಸಚಿವರ ಸೇರ್ಪಡೆ.. ಬೊಮ್ಮಾಯಿಗೂ ಕಾಡ್ತಿದೆ ಭಯ..!

ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ.  ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.  ಮಾಜಿ ಸಚಿವರಾಗುವ ಲಿಸ್ಟ್...

ಮೋದಿ ಕ್ಯಾಬಿನೆಟ್: ಯಾರಿಗೆ ಯಾವ ಖಾತೆ?

www.karnatakatv.net: ಕರ್ನಾಟಕ: ಬೆಂಗಳೂರು: ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಂಸದರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ. ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು...

ರಾಜ್ಯದ ನೂತನ ಸಂಸದರ ಅಧಿಕಾರ ಸ್ವೀಕಾರ

 www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...

ರಾಜ್ಯದ ನಾಲ್ವರು ಸಂಸದರು ಮೋದಿ ಕ್ಯಾಬಿನೆಟ್ ಸೇರ್ಪಡೆ

www.karnatakatv.net : ರಾಷ್ಟ್ರೀಯ : ಕೇಂದ್ರ ಸಚಿವ ಸಂಪುಟ ಇಂದು ಪುನರ್ ರಚನೆಯಾಗ್ತಿದ್ದು ಡಿವಿ ಸದಾನಂದಗೌಡ ಸ್ಥಾನ ಕಳೆದುಕೊಂಡಿದ್ದು ಹೊಸದಾಗಿ ರಾಜ್ಯದಿಂದ ನಾಳ್ವರು ಸಂದರು ಮೋದಿ ಕ್ಯಾಬಿನೆಟ್ ಸೇರಲಿದ್ದಾರೆ.. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೊಭಾ ಕರಂದ್ಲಾಜೆ, ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಸುವರ್ಣ ನ್ಯೂಸ್...

ಮೈತ್ರಿ ಸರ್ಕಾರದ ವಿರುದ್ಧ 2 ದಿನ ಬಿಜೆಪಿ ಅಹೋರಾತ್ರಿ ಧರಣಿ..!

ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...

ತಪ್ಪಿದ ಮಂತ್ರಿ ಸ್ಥಾನ- ಶೋಭಕ್ಕಾ ಮುನಿಸು, ಮೊಬೈಲ್ ಸ್ವಿಚ್ ಆಫ್…!

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಈ ಬಾರಿಯಾದ್ರೂ ತಮಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಅಂತ ನಿರೀಕ್ಷೆಯಿಟ್ಟುಕೊಂಡಿದ್ರು. ಆದ್ರೆ ಇದೀಗ ಕ್ಯಾಬಿನೇಟ್ ನ ಬಹುತೇಕ ಸದಸ್ಯರ ಹೆಸರು ಫೈನಲ್ ಆಗಿದ್ದು, ಶೋಭಾ ಕರಂದ್ಲಾಜೆ ಹೆಸರನ್ನ ಕೈಬಿಡಲಾಗಿದೆ. ಇದರಿಂದ ಬೇಸರಗೊಂಡಿರೋ ಸಂಸದೆ ಶೋಭಾ ಕರಂದ್ಲಾಜೆ ಬೆಳಗ್ಗಿನಿಂದಲೂ ತಮ್ಮ ಮೊಬೈಲ್...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img