ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...