ತನ್ನ ಪಾಡಿಗೆ ತಾನು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜಿಮ್ ಟ್ರೈನರ್ ಒಬ್ಬ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕನನ್ನು ಪಕ್ಕದ ಮನೆಯಿಂದ ಹೊರಗೆ ಬಂದ ವ್ಯಕ್ತಿ ಕಾಲಿನಿಂದ ಒದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಅಜ್ಜಿ ಮನೆಗೆ ಬಂದಿದ್ದ...
ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...