ಧರ್ಮಸ್ಥಳದ ನಿಗೂಢ ಸಾವುಗಳ ಕೇಸ್ ಕ್ಲೈಮ್ಯಾಕ್ಸ್ ತಲುಪಿದ್ರು, ಹೊಸ ಹೊಸ ಟ್ವಿಸ್ಟ್ ಸಿಕ್ತಿವೆ. ಭೀಮನ ಬಳಿಕ ಹಲವಾರು ಮಂದಿ ದೂರು ನೀಡೋಕೆ ಮುಂದೆ ಬಂದಿದ್ದಾರೆ. ಈಗಾಗಲೇ ಕೆಲವರು ಹಳೇ ಪ್ರಕರಣಗಳ ತನಿಖೆಗೆ, ಮವಿ ಮಾಡಿದ್ದಾರೆ. ಇನ್ನೂ ಕೆಲವರು ಸಾಕ್ಷಿಯಾಗಿ ತಮ್ಮನ್ನು ಪರಿಗಣಿಸುವಂತೆ ದುಂಬಾಲು ಬಿದ್ದಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪುರಂದರಗೌಡ್ರು.
ಧರ್ಮಸ್ಥಳ ನಿವಾಸಿಯಾದ ಪುರಂದರಗೌಡ್ರು, ತಾವು...
ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ.
ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...