ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು...