Shopping tips: ಬಟ್ಟೆ ಅಂದ್ರೆ ಬರೀ ಹೆಣ್ಣು ಮಕ್ಕಳಿಗಷ್ಟೇ ಅಲ್ಲ, ಪುರುಷರಿಗೂ ಇಷ್ಟವೇ. ಪುರುಷರೂ ಕೂಡ ಶಾಪಿಂಗ್‌ನಲ್ಲಿ ಆಸಕ್ತಿ ಹೊಂದಿರುತ್ತಾರೆ. ಆದ್ರೆ ಅವರು ಬಜೆಟ್ ಬಗ್ಗೆ ತಲೆಕೆಡಿಸಿಕೊಳ್ಳುತ್ತಾರೆ. ಹಾಗಾಗಿ ನಾವಿಂದು ಪುರುಷರು, ಮಹಿಳೆಯರು, ಮಕ್ಕಳಿಗೆ ಹೀಗೆ ಎಲ್ಲರಿಗೂ ಸೂಟ್ ಆಗು ಬಟ್ಟೆ ಕಡಿಮೆ ಬೆಲೆಗೆ ಸಿಗುವ ಅಂಗಡಿ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ವೆಂಕಟೇಶ್ವರ...