Film News : ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್ ಮೈದಾನದಲ್ಲಿ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ.
ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು...