Wednesday, April 1, 2026

shree ramulu

ರಾಷ್ಟ್ರೀಯ ಪಕ್ಷ V/S ಯತ್ನಾಳ್‌ ಪಕ್ಷ!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ. ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಿದೆ. ಆದರೆ...

Shiva Moorthy : ಬೊಮ್ಮಾಯಿ, ಶ್ರೀರಾಮುಲುಗೆ ಟಿಕೆಟ್ ಕೊಡಿಸಿದ್ದೇ ನಾನು : ಶಿವಮೂರ್ತಿ ಸ್ಫೋಟಕ ಹೇಳಿಕೆ

Ballary News : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲುಗೆ ನಾನೇ ಟಿಕೆಟ್ ಕೊಡಿಸಿದ್ದೆ. ನಾವು ಇಲ್ಲಾ ಅಂದ್ರೆ ಶ್ರೀರಾಮುಲು ಎಲ್ಲಿ ಬೆಳೆಯುತ್ತಿದ್ದ. ನಂಬಿಸಿ ನನಗೆ ರೇವಣಸಿದ್ದಪ್ಪ ವಂಚಸಿದ್ರು. ಹೀಗಾಗಿ, ನಾನು ನಂಬಿ ಬಿಜೆಪಿ ಟಿಕೆಟ್ ಕೊಡಿಸ್ತಾರೆ ಅಂತ ಹಣ ಕೊಟ್ಟೆ ಎಂದು ವಂಚನೆಗೊಳಗಾದ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಸ್ಫೋಟಕ ಹೇಳಿಕೆ...

‘ಬಾದಾಮಿ’ ಬೇಡವಾಯ್ತಾ ನಾಯಕರಿಗೆ..?!

Political News: ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ  ಆಡಳಿತ ನಡೆಸಿ ಯಶಸ್ವಿಯಾಗಿ ರಾಜಕಾರಣ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ನವರು ಕ್ಷೇತ್ರ ಬದಲಾವಣೆ ಮಾಡಿ ಬದಾಮಿ ಬದಲಿಗೆ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯುತಿದ್ದಾರೆ . ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು...

“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ. ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img