Friday, April 18, 2025

shreyas patel

ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ : ಎಂಪಿ ಶ್ರೇಯಸ್ ಎಂ ಪಟೇಲ್

Hassan News: ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅತೀ ಶೀಘ್ರವಾಗಿ ಸಹಾಯವಾಣಿ ತೆರೆದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಇಂದು ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದ್ದಾರೆ.. ಡೆಂಗ್ಯೂ ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ...

ಹಾಸನದಲ್ಲಿ ಜಯಭೇರಿ ಬಾರಿಸಿದ ಶ್ರೇಯಸ್ ಪಟೇಲ್: 25 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗೆಲುವು

Hassan News: ಹಾಸನ: ಹಾಸನದಲ್ಲಿ 25 ವರ್ಷಗಳ ಬಳಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ. 1999ರಲ್ಲಿ ಪುಟ್ಟಸ್ವಾಮಿಗೌಡರು ದೇವೇಗೌಡರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ್ದರು. ಇದೀಗ ಪುಟ್‌ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ. https://karnatakatv.net/lok-sabha-election-2024-preparations-begin-for-prime-ministers-oath-taking/ https://karnatakatv.net/12000-accounts-were-opened-in-just-10-days-saying-that-if-congress-wins-1-lakh-rupees-will-come/ https://karnatakatv.net/even-before-the-result-the-bjp-is-ready-to-prepare-and-distribute-heaps-of-laddus/

ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

Hassan News: ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ಇಂದು ಮತಯಾಚಿಸಿದರು. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಶ್ರೇಯಸ್‌ಪಟೇಲ್, ವಕೀಲರನ್ನು ಭೇಟಿ ಮಾಡಿ, ತನಗೆ ಮತ ನೀಡುವಂತೆ ಕೇಳಿದ್ದಾರೆ. ಬಳಿಕ ಮಾತನಾಡಿದ ಶ್ರೇಯಸ್, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ...

ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ

Political News: ಇಂದು ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ. ನಿಮಗೆ ಉಚಿತವಾಗಿ ಕರೆಂಟ್ ಬಂದಿದೆಯೋ ಇಲ್ಲವೋ..? ನಿಮ್ಮ ಪತ್ನಿಗೆ 2 ಸಾವಿರ ಬಂದಿದೆಯೋ ಇಲ್ಲವೋ..? ಹತ್ತು ಕೆಜಿ ಅಕ್ಕಿ ಬರ್ತಾ ಇದೆಯೋ ಇಲ್ಲವೋ..? ಎಂದು ಪ್ರಶ್ನಿಸಿದ ಡಿಕೆಶಿ, ತಾಯಿ...

‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ‌ ಸಿದ್ಧನಾಗ್ತೇನೆ’

ಹಾಸನ: ಹಾಸನದ ಹೊಳೆನರಸಿಪುರದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಟಕ್ಕರ್ ಕೊಟ್ಟ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದಡಿ ಇಂದು ರೇವಣ್ಣ ಶಾಸಕರಾಗಿರಬಹುದು. ಆದರೆ ಹೊಳೆನರಸೀಪುರದ ಜನಕ್ಕೆ ಬಡವರಿಗೆ ನಾನೇ ಶಾಸಕ. 50 ಸಾವಿರ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ ಎಂದಿದ್ದರು ಸಾಧ್ಯವಾಗಿಲ್ಲ. 2028 ರ ಚುನಾವಣೆಗೆ ನಾನು ನಾಳೆಯಿಂದಲೇ‌...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img