www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...