ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಶ್ರೀಖಂಡವನ್ನ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: 1 ಲೀಟರ್ ಗಟ್ಟಿ ಮೊಸರು, 1 ಟೇಬಲ್ ಸ್ಪೂನ್ ಫ್ರೆಶ್ ಕ್ರೀಮ್, 2 ಸ್ಪೂನ್ ಕೇಸರಿ...