ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.
ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...
ಅಂತರಾಷ್ಟ್ರೀಯ ಸುದ್ದಿ: ಭಾರತವು ತನ್ನ ಡಿಜಿಟಲ್ ಐಡೆಂಟಿಟಿ ಯೋಜನೆಗೆ ಹಣ ನೀಡಲು ಶ್ರೀಲಂಕಾಕ್ಕೆ ₹450 ಮಿಲಿಯನ್ ಹಸ್ತಾಂತರಿಸುತ್ತದೆ.ಭಾರತ ಸರ್ಕಾರದಿಂದ ನಿಧಿಯನ್ನು ಆಗಸ್ಟ್ 4 ರಂದು ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ತಿಳಿಸಿದೆ.
ಭಾರತವು ತನ್ನ ಅನನ್ಯ ಡಿಜಿಟಲ್ ಗುರುತಿನ ಯೋಜನೆಗೆ ಧನಸಹಾಯ ನೀಡಲು ಶ್ರೀಲಂಕಾಕ್ಕೆ ₹450 ಮಿಲಿಯನ್ ಮುಂಗಡವಾಗಿ ಹಸ್ತಾಂತರಿಸಿದೆ,...
ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ.
ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...
Sports
ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು, ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ.
2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...
Health
ದುಬೈನಿಂದ ತನ್ನ ದೇಶಕ್ಕೆ ಮರಳಿದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಹೇಳಿದ್ದಾರೆ.
ಮಂಕಿಪಾಕ್ಸ್, ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದು ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿದ್ದಾಗಿ ಕೆಹೆಲಿಯಾ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ...
www.karnatakatv.net: ಇಂಧನ ಅಭಾವ ಎದುರಿಸುತ್ತಿರೋ ಶ್ರೀಲಂಕಾ ತೈಲ ಪೂರೈಕೆ ಸ್ಥಗಿತವಾಗೋದನ್ನ ತಪ್ಪಿಸಲು, ಭಾರತದಿಂದ ಆರ್ಥಿಕ ನೆರವು ಕೋರಿದೆ.
ಶ್ರೀಲಂಕಾದ್ಯoತ ತೈಲ ಪೂರೈಕೆಗೆ ಭಾರತದಿಂದ 3,749 ಕೋಟಿ ರೂ. ಸಾಲ ಪಡೆಯಲಿದ್ದು, ಈ ಕುರಿತಾದ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಮುಂದಿನ ವರ್ಷ ಜನವರಿವರೆಗೂ ಶ್ರೀಲಂಕಾಗೆ ತೈಲ ಪೂರೈಕೆ ನಡೆಯಲಿದೆ. ಜನವರಿ ನಂತರ ತೈಲ ಪೂರೈಕೆ ಯಾಗಬೇಕಾದರೆ ಮೊದಲು...
www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ. ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...
www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ.
ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...
www.karnatakatv.net : ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಲು ಲಂಕಾ ತಂಡ ನಿರ್ಧರಿಸಿದೆ ; ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾ ಹಾಗೂ ಭಾರತದ ನಡುವೆ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದಿನ ಪಂದ್ಯವನ್ನು ಗೆದ್ದು ಭಾರತ ಸರಣಿಯನ್ನು ಮುಡಿಗೇರಿಸಿಕೊಳ್ಳಲು ತವಕಿಸುತ್ತಿದೆ. ಮೊದಲ ಏಕದಿನ ಪಂದ್ಯದಲ್ಲಿ ಗೆದ್ದು ಭಾರತ...
Recipe: ಮಕ್ಕಳಿಗೆ ಬೇಸಿಗೆ ರಜೆ ಶುರುವಾಗಿದೆ. ಮಕ್ಕಳು ಮನೆಯಲ್ಲೇ ಇದ್ದಾಗ ಪ್ರತಿದಿನ ಅವರಿಗೆ ಸ್ನ್ಯಾಕ್ಸ್ ಮಾಡಿಕೊಡಬೇಕಾಗುತ್ತದೆ. ಹಾಗಾಗಿ ನಾವಿಂದು ಗ್ರಿಲ್ ಸ್ಯಾಂಡ್‌ವಿಚ್ ತಯಾರಿಸೋದು ಹೇಗೆ ಅಂತಾ...