Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದ ವೇಳೆ ಭಕ್ತರು ರಥದ ತೇರಿಗೆ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಕೋರಿಕೊಂಡರು. ನೂರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಪರವಶತೆಯನ್ನು...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...