Tuesday, April 28, 2026

#shrirangapatna

ಶ್ರೀರಂಗಪಟ್ಟಣ ಆಸ್ಪತ್ರೆಯಲ್ಲಿ ಅವ್ಯವಸ್ಥೆ- ಉಗ್ರ ಪ್ರತಿಭಟನೆ

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮುಂದುವರಿದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ಇಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ, ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾದವು. ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಆಸ್ಪತ್ರೆಯ ಕೆಲವು ವೈದ್ಯರು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು....

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಡ್ಯ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

Festival news ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ...
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img