Political News: ಶ್ರೀರಂಗಪಟ್ಟಣ ದಸರೆ ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
https://youtu.be/6xKLac0LpXo
ನಾಡಿನ ದಸರಾ...
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ.
ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...