ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್ ಹೊಸೂರು, ಜನಪ್ರತಿನಿಧಿಗಳ...