Tuesday, September 29, 2026

Siddapura

Siddapura News: ವಸತಿ ನಿಲಯದಲ್ಲಿ ನಡೆದಿದ್ದ ಆತ್ಮಹ*ತ್ಯೆ ಕೇಸ್‌ಗೆ ಟ್ವಿಸ್ಟ್: ಹಿಂದಿ ಶಿಕ್ಷಕನ ಬಂಧನ..

Uttara Kannada News: ಉತ್ತರ ಕನ್ನಡ: ಕಳೆದ ಕೆಲ ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕ``ಂಡಿದ್ದ. ಆದರೆ ಅವನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದಿರಲಿಲ್ಲ. ಇದೀಗ ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ಕಾನಸೂರು...

Uttara Kannada News: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹ*ತ್ಯೆ

Uttara Kannada News: ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇಂದು ಸಂಜೆ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯ ಬಟ್ಟೆ ಒಣಗಿಸುವ ಕೋಣೆಯಲ್ಲಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ...
- Advertisement -spot_img

Latest News

ಎಕರೆಗೆ ₹50 ಸಾವಿರ ಪರಿಹಾರ – ರೈತರ ಪರ ವಿಜಯೇಂದ್ರ ಮಾತು!

ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರು ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಉಡಾಫೆಯಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಠಿಣ ವಾಗ್ದಾಳಿ ನಡೆಸಿದ್ದಾರೆ....
- Advertisement -spot_img