ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ತಿಳಿಸಿದರು.
ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ...
ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ.
ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...