ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...
ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ.
ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮಂತ್ರಿಗಿರಿ ಸಿಗಬಹುದು. ಅವರ ಬಗ್ಗೆ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯನವರ ಮಂತ್ರಿಗಿರಿ ಮತ್ತು ರಾಜಕೀಯ ಭವಿಷ್ಯದ ಬಗ್ಗೆ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿನಾಡಿದ್ದಾರೆ. ಬಿಹಾರ ಚುನಾವಣೆ ತನಕ ಸುಮ್ಮನೆ ಇದ್ದು ಬಿಡಿ, ಎಲ್ಲವೂ ಅದಾದ ಮೇಲೆ ಸ್ಪಷ್ಟವಾಗಲಿದೆ ಎಂದು ಹೇಳುವ ಮೂಲಕ ರಾಜಕೀಯದ ಮರ್ಮ ಸ್ಪಷ್ಟಪಡಿಸಿದರು.
ಬಿಹಾರ ಎಲೆಕ್ಷನ್‌ವರೆಗೂ...
ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರ ಸಂಪುಟ ಪುನಾರಚನೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಆದ್ರೆ ಈ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ...
ರಾಣೆಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಉದ್ದೇಶದಿಂದ 46 ಎಕರೆ ಜಮೀನು ಖರೀದಿಸಿದ್ದರೂ, ರಾಜ್ಯ ಸರ್ಕಾರದಿಂದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಯಾವುದೇ ಸ್ಪಂದನೆ ಇಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶ್ರೀಗಳು ರಾಣೆಬೆನ್ನೂರಿನಲ್ಲಿ ಕಾಲೇಜು ಕಟ್ಟುವ ದಿಟ್ಟ ಯೋಜನೆಗೆ ಮುಂದಾಗಿದ್ದಾರೆ. ಜಮೀನನ್ನು ಖರೀದಿಸಿದಾಗ 12 ಲಕ್ಷ ರೂ. ಬೆಲೆಯಿತ್ತು. ಈಗ ಆ...
ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ.
ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಸಿಗಲಿದೆ. ಪ್ರತ್ಯೇಕ ಸಚಿವಾಲಯ, ಹಾಗೂ ವೈಶಿಷ್ಟ್ಯಪೂರ್ಣ ಯೋಜನೆಗಳು ದೊರೆಯಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಕಲಬುರಗಿ DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರಿಗೆ ಯಾವಾಗಲೂ ರಾಜಕೀಯ ಸಂಕಷ್ಟ ಬಂದಾಗ ಮಾತ್ರ ಕುರುಬ ಸಮುದಾಯದ ನೆನಪು...
ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...