Thursday, October 16, 2025

Siddaramaiah Congress

‘ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ರೆಡಿಯಾಗಿರಿ’- ನಿಖಿಲ್ ಕುಮಾರ್ ಕರೆ

ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...

ಮೋದಿ ಪ್ರಮಾಣವಚನಕ್ಕೆ ಕುಮಾರಣ್ಣ- ಜೆಡಿಎಸ್ ಮರ್ಮವೇನು..?

ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....

ಕುಮಾರಸ್ವಾಮಿಗೆ ಸಿದ್ದು 5 ಸೂತ್ರ- ಇನ್ಮುಂದೆ ಬದಲಾಗ್ತಾರಂತೆ ಸಿಎಂ…!

ಬೆಂಗಳೂರು:  ದೋಸ್ತಿ ಸರ್ಕಾರ ಉಳಿಸಿಕೊಳ್ಳೋದಕ್ಕೆ ಮೈತ್ರಿ ನಾಯಕರು ರಾಜಕೀಯ ರಣತಂತ್ರದ ಮೊರೆ ಹೋಗ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಕೆಲ ಸಲಹೆ ನೀಡೋ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕರು ಮೈತ್ರಿ ವಿಚಾರವಾಗಿ ಅಷ್ಟೇನು ವಿರೋಧ ಮಾಡದಿದ್ರೂ ಕೆಲ ವಿಚಾರಗಳಿಂದಾಗಿ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ಮೇಲೆ ಮುನಿಸಿಕೊಂಡಿದ್ದಾರೆ.  ಹೀಗಾಗಿ ಎಲ್ಲಾ ಶಾಸಕರನ್ನು...

ದುರಹಂಕಾರದಿಂದ ಟೀಕಿಸಿದ್ರು- ಜನರೇ ಪಾಠ ಕಲಿಸಿದ್ದಾರೆ- ಡಿವಿಎಸ್

ಬೆಂಗಳೂರು: ಬೆಂಗಳೂರು ಉತ್ತರ ಲೋಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ ಸದಾನಂದ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ನಿನ್ನೆಯಷ್ಟೇ ತಮ್ಮನ್ನು ಟೀಕಿಸಿದ್ದ ಸಿದ್ದಾರಮಯ್ಯ ವಿರುದ್ಧ ಟ್ವೀಟ್ ಮಾಡೋ ಮೂಲಕ ಸದಾನಂದಗೌಡ ಕಿಡಿ ಕಾರಿದ್ದಾರೆ. ದುರಹಂಕಾರದಿಂದ ನನ್ನನ್ನು ಟೀಕಿಸಿದ, ನನ್ನ ನಗುವನ್ನು ಅಪಹಾಸ್ಯಗೈದ, ವೈಯುಕ್ತಿಕ ನಿಂದನೆಗೆ ಇಳಿದ ಅತಿ ಬುದ್ದಿವಂತ ವಿರೋಧ ಪಕ್ಷ ನಾಯಕರುಗಳಿಗೆ ನನ್ನ...

‘ಈಶ್ವರಪ್ಪ ಮೆದುಳು-ನಾಲಿಗೆ ಲಿಂಕ್ ತಪ್ಪಿದೆ’- ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿಯವ್ರು ಒಂದು ವರ್ಷದಿಂದ ಹೇಳುತ್ತಿದ್ದಾರೆ. ಆದ್ರೆ ಜನ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದ್ರು. ಇನ್ನು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚಾ ಕಣ್ರೀ ಅನ್ನೋ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿದ್ದು, ಈಶ್ವರಪ್ಪ ಮೆದುಳು ನಾಲಿಗೆ ಲಿಂಕ್...

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಕುಟುಕಿದ ‘ಹಳ್ಳಿಹಕ್ಕಿ’

ಮಂಡ್ಯ: ಎಲ್ಲೆಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಅನ್ನೋ ಕೂಗು ಕೇಳಿಬಂದಿರೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಕಾಂಗ್ರೆಸ್ ಶಾಸಕರು, ಮಂತ್ರಿಗಳು ತಮ್ಮ ವರ್ತನೆ ಬಿಡಬೇಕು. ಸುಮ್ಮಸುಮ್ಮನೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಅನ್ನೋ ಹೇಳಿಕೆ ನೀಡೋದನ್ನ ಬಿಡಬೇಕು. ಇನ್ನು ಸಿದ್ದರಾಮಯ್ಯಗೆ ಸಿಎಂ ಆಗೋ ವಾತಾವರಣ ಕಲ್ಪಿಸಿದ್ದು ನಾವೇ. ಅವರು 5 ವರ್ಷ ಸಿಎಂ ಆಗಿದ್ದಾಗ ಏನು...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img