ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ವಿಶ್ವಕಪ್ ಪ್ರಶಸ್ತಿ ಗೆದ್ದ ಬಿಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿ ಭವ್ಯ ಸನ್ಮಾನ ಮಾಡಿದ್ದಾರೆ. ಮಂಗಳವಾರ ಕಾವೇರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ, ತಂಡದ ಪ್ರತಿಯೊಬ್ಬ ಆಟಗಾರ್ತಿಯನ್ನು ಸಿಎಂ ಸಿದ್ದರಾಮಯ್ಯ ಸ್ವತಃ ಅಭಿನಂದಿಸಿ ಗೌರವಿಸಿದರು.
ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವದಲ್ಲಿ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...