ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.
ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...
ಕರ್ನಾಟಕ ಗುತ್ತಿಗೆದಾರರ ಸಂಘಟನೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರಗಳು ದ್ವಿಗುಣಗೊಂಡಿದ್ದು, ಬಾಕಿ ಬಿಲ್‌ಗಳು ಬಿಡುಗಡೆ ಆಗದೇ 33,000 ಕೋಟಿ ರೂ. ಬಾಕಿ ಉಳಿದಿದೆ ಎಂದು ಸಂಘಟನೆ ಆರೋಪಿಸಿದೆ.
ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪತ್ರದಲ್ಲಿ, ನಿಮ್ಮ ಸರ್ಕಾರದಿಂದ ನಮಗೆ...
ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ.
ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು...
ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಖ್ಯಾತಿ, ದೇಶದ ಉದ್ದಗಲಕ್ಕೂ ಮುಟ್ಟಿದೆ. ಬೇರೆ ರಾಜ್ಯಗಳು ಕೂಡ, ಗ್ಯಾರಂಟಿಗಳನ್ನು ತಮ್ಮಲ್ಲೂ ಅಳವಡಿಸಿಕೊಳ್ತಿವೆ. ಕರ್ನಾಟಕದ ಬಳಿಕ ತೆಲಂಗಾಣ ರಾಜ್ಯದಲ್ಲೂ ಗ್ಯಾರಂಟಿ ಕೊಟ್ಟು, ಕಾಂಗ್ರೆಸ್ ಸಕ್ಸಸ್ ಆಗಿದೆ.
ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಆಂಧ್ರಪ್ರದೇಶದಿಂದಲೂ ಈಗ ಇದನ್ನೇ ಫಾಲೋ...
ಬೆಂಗಳೂರು: ಗ್ಯಾರಂಟಿ ಯೋಜನೆ (guarantee scheme)ಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ (siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಹಾಲು (milk), ಪೆಟ್ರೋಲ್ (petrol), ಡೀಸೆಲ್ (diesel), ಆಸ್ತಿ ತೆರಿಗೆ ಹೆಚ್ಚಳ (property tax)ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ. ನೀರಿನ ದರ ಹೆಚ್ಚಳ (Water...
ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...