ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ.
ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...
ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಸೈಟ್ ಪಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೈಟ್ ಕೇಳಿ ಪಾರ್ವತಿ ಬರೆದಿದ್ದ ಪತ್ರವನ್ನು ಸಿಎಂ ಇತ್ತೀಚಿಗೆ ಟ್ವೀಟ್ ಮಾಡಿದ್ರು. ಮುಡಾದಿಂದ ಸೈಟ್ ಕೇಳಿದ್ದ ಬೇರೆ ಪತ್ರವನ್ನು ಸಿಎಂ ಪೋಸ್ಟ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ.
ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ನಿ ಮುಡಾಗೆ ಬರೆದಿದ್ದ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...