ಧಾರವಾಡ : ಆಗಸ್ಟ್ ತಿಂಗಳಲ್ಲಿ ಅತಿವೃಷ್ಟಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ...