ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...
ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...