Sunday, November 8, 2026

Siddaramaiah Statement

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಗಲು ಯಾರೂ ಅವಕಾಶ ಕೊಡುವುದಿಲ್ಲ, ನಾವೇ ಅದನ್ನು ಗಿಟ್ಟಿಸಿಕೊಳ್ಳಬೇಕು ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ. ಪಿ.ಜಿ.ಆರ್. ಸಿಂಧ್ಯಾ ಅವರ ಹುಟ್ಟುಹಬ್ಬದ...

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

Haveri News: 2028 ವಿಧಾನಸಭೆ ಚುನಾವಣೆ: ಬ್ಯಾಡಗಿ ಕ್ಷೇತ್ರಕ್ಕೆ ಪಕ್ಷೆತರ ಅಭ್ಯರ್ಥಿ ಘೋಷಣೆ

Haveri News: ಹಾವೇರಿ: ವಿಧಾನಸಭೆ ಚುನಾವಣೆಗೆ ಇನ್ನೂ 1 ವರ್ಷಕ್ಕೂ ಮಿಕ್ಕಿ ಸಮಯ ಬಾಕಿ ಇದೆ. ಆದರೆ ಹಾವೇರಿಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆದಿದೆ. ಹಾವೇರಿಯ ಬ್ಯಾಡಗಿಯಲ್ಲಿ...
- Advertisement -spot_img