ಸ್ಯಾಂಡಲ್ ವುಡ್: ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಸ್ವದೇಶಕ್ಕೆ ತರಲಾಗುತ್ತಿದೆ.
ಈಗಾಗಲೇ ಹಲವಾರು ಸಿನಿಮಾ ನಟರು, ರಾಜಕಾರಣಿಗಳು, ಗಣ್ಯ ವ್ಯಕ್ತಿಗಳು ವಿಜಯ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವಾನ ಹೇಳುತ್ತಿದ್ದಾರೆ.
ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್...
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ.
'ಕೆಂಭಾವಿ–ಟಾಟಾ...