ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...
ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಸೈಟ್ ಪಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೈಟ್ ಕೇಳಿ ಪಾರ್ವತಿ ಬರೆದಿದ್ದ ಪತ್ರವನ್ನು ಸಿಎಂ ಇತ್ತೀಚಿಗೆ ಟ್ವೀಟ್ ಮಾಡಿದ್ರು. ಮುಡಾದಿಂದ ಸೈಟ್ ಕೇಳಿದ್ದ ಬೇರೆ ಪತ್ರವನ್ನು ಸಿಎಂ ಪೋಸ್ಟ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ.
ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ನಿ ಮುಡಾಗೆ ಬರೆದಿದ್ದ...