ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಅವರ ಪುತ್ರ ಹಾಗೂ ಎಂಎಲ್‌ಸಿ ಆರ್. ರಾಜೇಂದ್ರ ಈಗ ನೇರವಾಗಿ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ತಂದೆಗೆ ವಂಚನೆ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಹೌದು 'ಸಿದ್ದರಾಮಯ್ಯ ಅವರು ತಂದೆಗೆ...
Political News: ನಿನ್ನೆಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ 100 ದಿನಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಡಿಕೆಶಿಗೆ ಅಭಿನಂದನೆ ಕೋರಿದ್ದು, ಕೆಲವು ಸಲಹೆಗಳನ್ನು ನೀಡಿದ್ದಾರೆ. ಜತೆಗೆ ತಾವು ಸಿಎಂ ಆಗಿದ್ದಾಗ ಮಾಡಿದ ಸಾಧನೆಗಳನ್ನು ಹೇಳುವುದರ ಜತೆಗೆ ಬಿಜೆಪಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಇಂದಿಗೆ 100 ದಿನಗಳನ್ನು...
Political News: ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆ 5 ವರ್ಷ ಪೂರೈಸಿದ ಹಿನ್ನೆಲೆ ಶುಭ ಕೋರಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಭಾರತ್ ಜೋಡೋ ಯಾತ್ರೆ ಎಂದು ಬಣ್ಣಿಸಿದ್ದಾರೆ.
ದ್ವೇಷ, ವಿಭಜನೆ ಮತ್ತು ಅಸಹಿಷ್ಣುತೆಯ ವಾತಾವರಣದ ನಡುವೆ...
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.
ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ...
ಮುಡಾ ಪ್ರಕರಣದಲ್ಲಿ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಕೇಸ್‌ನಲ್ಲಿ ಇಡಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮಾಡಿರುವ ವಾದ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್, ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ನಲ್ಲಿ ಹಲವು...
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...
ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...
ಬೆಂಗಳೂರಿನಲ್ಲಿ ನಡೆದ 'ಶೂದ್ರ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯಾವಂತರೇ ಜಾತಿ ವ್ಯವಸ್ಥೆ ಹಾಗೂ ಮೌಡ್ಯಗಳನ್ನು ಮೈಗೂಡಿಸಿಕೊಂಡಿರುವುದು ದುರದೃಷ್ಟಕರ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಮಸಮಾಜ ನಿರ್ಮಾಣದ ಕುರಿತು ಅವರು ವ್ಯಕ್ತಪಡಿಸಿದ ಪ್ರಮುಖ ವಿಚಾರಗಳ ಬಗ್ಗೆ ಇಲ್ಲಿದೆ ನೋಡಿ ಆ ವರದಿ.
ಎಸ್ 'ನಗರದ ಗಾಂಧಿ ಭವನದಲ್ಲಿ ಶೂದ್ರ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ಸ್ಥಿತಿ ಹಾಗೂ ನೀರಿನ ಲಭ್ಯತೆ ಕುರಿತು ಮದ್ದೂರು ಶಾಸಕ ಉದಯ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯದಲ್ಲೇ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಉದಯ್,...