Friday, September 4, 2026

Siddaramaiah

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ...

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ: ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

Political News: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ಗೆ ಸಂಬಂಧಿಸಿದಂತೆ, ದೆಹಲಿಯಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಲಾಠಿ ಪ್ರಹಾಾರ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ...

Political News: ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ

Political News: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ರಾಜ್ಯ ರಾಜಕಾರಣದಲ್ಲೇ ಸಕ್ರೀಯನಾಗಿರುತ್ತೇನೆ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ....

ಮೈಸೂರಿನ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಗಿಫ್ಟ್? ಉಚಿತ ಆಂಬ್ಯುಲೆನ್ಸ್ ಸೇವೆ!

ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್‌ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್‌ಗಳನ್ನು ಸಮತಾ ಟ್ರಸ್ಟ್...

‘ಬಜೆಟ್ ನಂತರವೇ ಬದಲಾವಣೆ’ ನಿಜವಾಗತ್ತಾ ಕೋಡಿಶ್ರೀ ಭವಿಷ್ಯ?

ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ ಕುತೂಹಲಕ್ಕೆ ಕಾರಣವಾಗಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು. ಅದರಲ್ಲಿ ಪ್ರಮುಖವಾಗಿ 2026ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬೊಕ್ಕಸಕ್ಕೆ ಒತ್ತಡ, ಹಣಕಾಸು ಸಂಕಷ್ಟ?

ಪ್ರಸಕ್ತ 2025–26ನೇ ಆರ್ಥಿಕ ವರ್ಷದ ಬಜೆಟ್ ದಾಖಲೆ ಗಾತ್ರದಲ್ಲಿದ್ದರೂ, ಸರ್ಕಾರದ ಸ್ವಂತ ತೆರಿಗೆ ಆದಾಯ ಸಂಗ್ರಹದಲ್ಲಿ ಖೋತಾ ಕಾಣುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ವಾರ್ಷಿಕ ಗುರಿ ತಲುಪಲು ಮಾರ್ಚ್ ಅಂತ್ಯದೊಳಗೆ ಇನ್ನೂ 48,306 ಕೋಟಿ ರೂ. ಸಂಗ್ರಹ ಅಗತ್ಯವಿದೆ. 4.09 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಅಬಕಾರಿ ಹೊರತುಪಡಿಸಿ ಉಳಿದ...

ಕುರ್ಚಿ ಪಟ್ಟಕ್ಕೆ ‘ಹೈ’ ಟೈಮ್ ಫಿಕ್ಸ್; ದಿಲ್ಲಿಯಲ್ಲಿ ಮೇಜರ್ ಸರ್ಜರಿ ಪ್ಲಾನ್?

ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ. ಇನ್ನೊಂದೆಡೆ ತಟಸ್ಥ ಬಣವೆಂದು...

ಶೀಘ್ರ ಸಿಎಂ–ಡಿಸಿಎಂಗೆ ಹೈಕಮಾಂಡ್ ಬುಲಾವ್?

ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ. ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img