Saturday, September 26, 2026

Siddaramaiah

‘ಧರ್ಮ ದಂಗಲ್ ಎಂದರೆ ಏನು? ಅದರಲ್ಲಿ ಧರ್ಮ ದಂಗಲ್ ಏನಾಗಿದೆ ಹೇಳಿ?’

Political News: ಧಾರವಾಡ: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ, ಧಾರವಾಡದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅದು ದಂಗಲ್ ಹೇಗೆ ಆಗುತ್ತದೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರು ಹಿಜಬ್ ನಿಷೇಧ ವಾಪಸ್ ತೆಗೆದುಕೊಂಡಿದ್ದು, ಧರ್ಮ ದಂಗಲ್‌ಗೆ ಕಾರಣವಾಗಬಹುದಾ ಎಂಬ ರೀತಿ ಪ್ರಶ್ನೆ ಕೇಳಿದ್ದು, ಇದಕ್ಕೆ ಲಾಡ್ ಗರಂ...

ಸಿಎಂ ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುವಂತ ಕೆಲಸ ಮಾಡ್ತಿದ್ದಾರೆ-ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...

ಬಿಗ್‌ಬಾಸ್‌ಗೆ ಈ ವಾರ ಕಿಚ್ಚ ಬರೋದು ಡೌಟ್..

Big boss News: ಕನ್ನಡ ಬಿಗ್‌ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...

‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವ ಹಿಂದೆ ಮುಖ್ಯಮಂತ್ರಿಯವರ ದೊಡ್ಡ ಕುತಂತ್ರ ಅಡಗಿದೆ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...

‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯರ ಗ್ಯಾರಂಟಿ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ,  ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ...

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Political News: ಉಡುಪು ಅವರವರ ಇಷ್ಟ, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರುವುದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಈ ವಿಷಯದ ಬಗ್ಗೆ ಘೋಷಣೆ ಮಾಡಿದ್ದಾರೆ. ಬಟ್ಟೆ ಹಾಕೋದು, ಊಟ...

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

Political News: ಸಚಿವ ಜಮೀರರ್ ಅಹಮದ್ ಅವರ ಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದರ ಬಗ್ಗೆ, ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗಿರುವಾಗ, ಸಿಎಂ ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿಗಳು ಪ್ರಯಾಣಿಸುವ ಜೆಟ್ ಯಾವುದು..? ಆಪರೇಷನ್...

“ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ..”

Political News: ಸಚಿವ ಜಮೀರ್ ಅಹಮದ್ ತಮ್ಮ ಪ್ರೈವೇಟ್ ಜೆಟ್‌ನಲ್ಲಿ ಸಂಚರಿಸುತ್ತಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. "ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ". ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು...

ಬಿಗ್‌ಬಾಸ್ ಮನೆಯಲ್ಲೇ ಪತಿ-ಪತ್ನಿ ಮಧ್ಯೆ ಡಿವೋರ್ಸ್ ಮಾತುಕತೆ..

Bollywood News: ಹಿಂದಿ ಬಿಗ್‌ಬಾಸ್‌ನಲ್ಲಿ ಪತಿ-ಪತ್ನಿ ಡಿವೋರ್ಸ್ ಬಗ್ಗೆ ಮಾತನಾಡಿಕೊಂಡು, ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕಿರುತೆರೆ ತಾರಾ ದಂಪತಿಯಾಗಿರುವ ವಿಕಿ ಜೈನ್ ಮತ್ತು ಅಂಕಿತಾ ಲೋಖಂಡೆ, ಈ ಬಾರಿ ಹಿಂದಿ ಬಿಗ್‌ಬಾಸ್‌ಗೆ ಸ್ಪರ್ಧಿಗಳಾಗಿ ಬಂದಿದ್ದಾರೆ. ಆದರೆ ಇವರಿಬ್ಬರು ಇರುವ ರೀತಿ ನೋಡಿದರೆ, ಇವರು ಯಾವ ಆ್ಯಂಗಲ್‌ನಿಂದಾನೂ ಗಂಡ ಹೆಂಡತಿ ಅಂತಾ ಅನ್ನಿಸೋದೇ ಇಲ್ಲ. ಯಾಕಂದ್ರೆ...
- Advertisement -spot_img

Latest News

ಶಾಸಕರ 2 ಮದುವೆ ಬಾಂಬ್ – HDK ಯಿಂದ ಬಿಗ್ ಕೌಂಟರ್!

ಬೆಂಗಳೂರಿಗೆ ಬಂದ ಕೆಲವು ಶಾಸಕರು ಇಲ್ಲೇ ಸೆಟಲ್ ಆಗಿ ಎರಡೆರಡು ಮದುವೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ...
- Advertisement -spot_img