Saturday, September 26, 2026

Siddaramaiah

ಖರ್ಗೆ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾದ ಬಗ್ಗೆ ಸಿಎಂ ಹೇಳಿದ್ದೇನು..?

Political News: ಮೈಸೂರು: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು...

ಧಾರವಾಡ ಜಿಲ್ಲೆಯಲ್ಲಿ ಯಾವುದೇ ಕೊವಿಡ್ ಪ್ರಕರಣವಿಲ್ಲ, ಗಾಬರಿ ಬೇಡ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Dharwad News: ಧಾರವಾಡ: ಕಳೆದ ಒಂದು ವಾರದಿಂದ ದೇಶದಲ್ಲಿ ಕೊವಿಡ್ (covid 19) ರೋಗ ಮತ್ತೆ ಸದ್ದು ಮಾಡುತ್ತಿದೆ. ಅನೇಕ ರಾಜ್ಯ ಹಾಗೂ ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊವಿಡ್ ಹೊಸ ತಳಿಯ ರೋಗಾಣು ಪತ್ತೆಯಾಗಿರುವ ವರದಿಯಾಗಿದೆ. ಆದರೆ ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೊವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊವಿಡ್ ಬಗ್ಗೆ...

‘ಲೋಕಸಭಾ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ’

Political News: ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ, ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು. ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ...

ಸಂಸತ್ ಸದಸ್ಯರ ಅಮಾನತು ಹಿನ್ನೆಲೆ ಧಾರವಾಡದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

Dharwad News: ಧಾರವಾಡ: ಪ್ರತಿಪಕ್ಷಗಳ ಸಂಸತ್ ಸದಸ್ಯರ ಅಮಾನತು ಹಿನ್ನೆಲೆ, ಅಮಾನತು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದ್ದು, ಕೆಲ ಹೊತ್ತು ನಗರದ ಜ್ಯುಬಿಲಿ ಸರ್ಕಲ್ ಬಂದ್ ಮಾಡಲಾಗಿತ್ತು. ಈ ವೇಳೆ ಕಾಂಗ್ರೆಸ್ಸಿಗರು, ಕೇಂದ್ರ ಬಿಜೆಪಿ ಸರ್ಕಾಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು. ಅಲ್ಲದೇ,...

ಬಡ್ಡಿ ಸಮೇತ 8 ಲಕ್ಷ ಹಣ ಹಿಂದಿರುಗಿಸಲು ಶೆಲ್ಟರ್ಸ್ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶ

Hubballi News: ಹುಬ್ಬಳ್ಳಿಯ ವಿದ್ಯಾನಗರದ ವಿಜಯ ಕುಮಾರ ಬಗಾಡೆ ಎಂಬುವವರು, 2013 ರಲ್ಲಿ ಹುಬ್ಬಳ್ಳಿಯ ವಾಣಿಜ್ಯ ಮಳಿಗೆಯಲ್ಲಿ ವ್ಯಾಪಾರ ಮಾಡಲು ಎಸ್. ಎಸ್. ವಿ. ಶೆಲ್ಟರ್ಸ್ ನಿರ್ಮಿಸುತ್ತಿದ್ದ ಹುಬ್ಬಳ್ಳಿ ಸೆಂಟರ್‌ನಲ್ಲಿ ನಂ. 31 ಎ, 165 ಚ. ಅಡಿ ವಿಸ್ತೀರ್ಣದ ಮಳಿಗೆ ಖರೀದಿಸಲು ನಿರ್ಧರಿಸಿದ್ದರು. ಬಳಿಕ ರೂ. 8 ಲಕ್ಷ 50 ಸಾವಿರಗಳಿಗೆ ಫೆಬ್ರವರಿ...

ಮಹೇಶ್ ಟೆಂಗಿನಕಾಯಿ ರೆಡಿಮೇಡ್ ಕ್ಷೇತ್ರ ತೆಗೆದುಕೊಂಡಿದ್ದಾರೆ: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕೆಲವೊಂದು ಕಾಮಗಾರಿಗಳು ಸ್ಥಗಿತಗೊಳ್ಳುವುದಕ್ಕೆ, ಹಿಂದಿನ ಶಾಸಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರಣವೆಂದು ಹಾಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಪರೋಕ್ಷವಾಗಿ ಆರೋಪ ಮಾಡಿದ್ದರು. ಆದ್ರೆ ಜಗದೀಶ್ ಶೆಟ್ಟರ್ ಅವರನ್ನು ಕೇಳಿದ್ರೆ ಅದು ನಾನು ಶಾಸಕ ಇದ್ದಾಗ ತಂದಿದ ಅನುದಾನ,...

ಪ್ರಧಾನಿ ಮೋದಿಯವರನ್ನು ಭೇಟಿಯಾದ ದೊಡ್ಡ ಗೌಡರ ಕುಟುಂಬ

Political News: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಮೋದಿಯೊಂದಿಗೆ ಗೌಡರ ಕುಟುಂಬ ಫೋಟೋ ಶೂಟ್ ಕೂಡ ಮಾಡಿಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ಎಲ್ಲರ...

ಡಿಸಿಎಂ ಡಿಕೆಶಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇಟ್ಟ ಬೇಡಿಕೆಗಳಿವು..

Political News: ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಸಂದರ್ಭದಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ, ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ, ಡಿಕೆಶಿ ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಆ ಬೇಡಿಕೆಗಳು ಹೀಗಿದೆ.. ಮೊದಲನೇಯ ಬೇಡಿಕೆ: ಬೆಂಗಳೂರಿನಲ್ಲಿ...

‘ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ’

Political News: ಸಿಎಂ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿನ ಬಗ್ಗೆ ಟ್ವೀಟ್ ಮಾಡಿದ್ದು, ಯಾರೂ ಕೂಡ ಕೋವಿಡ್ ಬಗ್ಗೆ ಹೆದರುವುದು ಬೇಡ, ಇದಕ್ಕಾಗಿ ನಾವು ಮುನ್ನೆಚ್ಚರಿಕೆ ವಹಿಸೋಣ, ಮಾಸ್ಕ್ ಧರಿಸೋಣ. ಈ ಬಾರಿ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಭಂಧವಿರುವುದಿಲ್ಲ. ಆದರೆ ಸಂಭ್ರಮದ ಜೊತೆಗೆ, ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಸಿಎಂ...

ಉತ್ತರ ಕರ್ನಾಟಕದ ಕೋವಿಡ್ ಆತಂಕ, ಆಸ್ಪತ್ರೆಗಳಲ್ಲಿ ಹೇಗಿದೆ ಸಿದ್ಧತೆ?

Hubballi News: ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ನಿಧಾನವಾಗಿ ಕೋವಿಡ್ (Covid) ಎಲ್ಲೆಡೆ ಹಬ್ಬುತ್ತಿದೆ. ಅದಕ್ಕೆ ಆರೋಗ್ಯಾಧಿಕಾರಿಗಳು ಜನ ಎಚ್ಚರದಿಂದ ಇರಲು ಸೂಚನೆ ನೀಡಿದ್ದಾರೆ. ಉತ್ತರ ಕರ್ನಾಟಕ ಆರೋಗ್ಯ ಸಂಜೀವಿನಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಎದುರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡು ವಿಶೇಷ ವಾರ್ಡ್ ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ ನೇತೃತ್ವದಲ್ಲಿ ವಿಶೇಷ...
- Advertisement -spot_img

Latest News

ಹೊಸ ರೇಷನ್ ಕಾರ್ಡ್ ಯಾವಾಗ? ಸಚಿವರಿಂದ ಬಿಗ್ ಅಪ್‌ಡೇಟ್!

ಹೊಸ ರೇಷನ್ ಕಾರ್ಡ್‌ಗಾಗಿ ಕಾಯುತ್ತಿರುವ ಲಕ್ಷಾಂತರ ಕನ್ನಡಿಗರಿಗೆ ಇಲ್ಲಿದೆ ಮಹತ್ವದ ಸಿಹಿಸುದ್ದಿ! ಹೌದು, ಮುಂದಿನ 6 ತಿಂಗಳಲ್ಲಿ ಬರೋಬ್ಬರಿ 10 ಲಕ್ಷ ಹೊಸ ಪಡಿತರ ಚೀಟಿಗಳನ್ನು...
- Advertisement -spot_img