Political News: ಲೋಕಸಭೆಯಲ್ಲಿ 141 ಸಂಸದರನ್ನು ಅಮಾನತ್ತು ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...
Political News: ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರಾಜ್ಯದಲ್ಲಿ ಬರಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ, ಬರ ಪರಿಹಾರ ನೀಡುವ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬರಪರಿಹಾರಗಳ ಬಗ್ಗೆ ವಿವರಣೆ ನೀಡಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನಾಡಿನ ಬರಪರಿಸ್ಥಿತಿ ಸಂಬಂಧ ಚರ್ಚೆ...
Chithradurga News: ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು, ಗ್ರಾಮಾಂತರ ಪೊಲೀಸರ ಲಂಚದ ದೃಶ್ಯ ವೈರಲ್ ಆಗಿದೆ.
ಜಮೀನು ವಿವಾದ ಬಗೆಹರಿಸಿ ಅಂತ ಬಂದವರ ಬಳಿ ASI ರೇವಣ್ಣ ಹಣ ವಸೂಲಿ ಮಾಡಿದ್ದಾರೆ. ಲಂಚದ ಹಣಕ್ಕೆ ಚೌಕಾಸಿ ಮಾಡಿದ ವಿಡಿಯೋ ವೈರಲ್ ಆಗಿದೆ. ASI ಜೇಬಿಗೆ ಕೈಹಾಕಿ ಕಣ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಕಡಿಮೆ ಹಣ...
Dharwad News: ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್‌ವೊಂದು ಪುಲ್ ಆ್ಯಕ್ಟೀವ್ ಆಗಿದೆ..ಬಿಹಾರ ಮೂಲದ ಮಹ್ಮದ ಶಮಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕ್ ಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಬಿದ್ದ ಒಂದುವರೆ ತೊಲೆಯ ಬಂಗಾರದ ಚೈನ್ ಮತ್ತು 25,000 ಮೌಲ್ಯದ ವಿವೋ ಪೋನ್ ಕದ್ದು ಪರಾರಿಯಾಗಿದ್ದ..
ಈ ಘಟನೆ ನಡೆದದ್ದು ನವೆಂಬರ್ 9...
Political News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ವೀರಶೈವ ಮಹಾಸಭಾ ಮಹಾ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ.
ವೀರಶೈವ ಮಹಾಸಭಾ ಮೂರು ನಾಲ್ಕು ವರ್ಷಗಳಿಗೊಮ್ಮೆ ಮಹಾಧೀವೇಶನ ಮಾಡುತ್ತದೆ. 24ರ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದೆ ನಾನು ಭಾಗವಹಿಸುತ್ತೇನೆ. ಬರೀ ಜಾತಿಜನಗಣಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಎರಡು ಮೂರು ಪ್ರಮುಖ ವಿಚಾರಗಳಿಗೆ ಸಭೆ...
National Political News: ದೆಹಲಿ : ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮನವಿ ಸಲ್ಲಿಸಿದ್ದಾರೆ.
ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ...
Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ...
Hubballi News: ಹುಬ್ಬಳ್ಳಿ: ಅದೊಂದು ವಿಚಿತ್ರ, ವಿಲಕ್ಷಣ ಪ್ರೇಮ ಕಥೆ. ಆ ಪ್ರೇಮಕಥೆಯಲ್ಲಿದ್ದವರು ವಿವಾಹಿತರು. ಅವನು ಎರಡು ಮಕ್ಕಳ ತಂದೆ. ಅವಳು ಕೂಡಾ ವಿವಾಹಿತೆ. ಆದ್ರೆ ಆತ ತನ್ನ ಹೆಂಡತಿ ಸಹೋದರಿ ಜೊತೆ ಪ್ರೇಮಪಾಶದಲ್ಲಿ ಸಿಲುಕ್ಕಿದ್ದ. ಅವಳು ಗಂಡನ ಬಿಟ್ಟು ಮಾವನ ಜೊತೆ ಸಂಭಂದ ಬೆಳಸಿದ್ಲು ಕದ್ದುಮುಚ್ಚಿ ಇದ್ದ ಮಾವ-ನಾದಿನಿ ಸಂಭಂದದ ಗುಟ್ಟು ರಟ್ಟಾಗಿತ್ತು....
Hubballi: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ಈ ದುರ್ಘಟನೆ ನಡೆದಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.
ಅಪಘಾತವಾದಾಗ, ಬೈಕ್ ಬಸ್ ಕೆಳಗಡೆ ಸಿಲುಕಿದೆ. ಹಾಗಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನ ಸ್ಥಿತಿ ಗಂಭೀರವಾಗಿದ್ದು,...
Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್'ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು.
ನಗರದಲ್ಲಿಂದು...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...