Saturday, September 26, 2026

Siddaramaiah

ಕಬ್ಬಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ, ಮೂರರಲ್ಲಿ ಒಂದು ಕಪ್ಪು!

Mysuru News: ಮೈಸೂರು: ಮರಿಗಳು, ಪುಟ್ಟ ಪುಟ್ಟ ಜೀವಿಗಳು ಸಾಧು ಪ್ರಾಣಿಗಳ ಸಂತಾನಗಿರಲಿ ಅಥವಾ ಹಿಂಸ್ರ ಪಶುಗಳು- ನೋಡಲು ಮುದ್ದಾಗಿಯೇ ಕಾಣುತ್ತವೆ. ಮನೆಗಳಲ್ಲಿ ನಾವು ಸಾಕುವ ನಾಯಿ ಬೆಕ್ಕುಗಳ ಮರಿಗಳು ಬಹಲ ಮುದ್ದಾಗಿರುತ್ತವೆ. ಬೆಕ್ಕು ಮರಿಗಳಂತೆ ಕಾಣುವ ಚಿರತೆಗಳು ಸಹ ಮುದ್ದಾಗಿವೆ. ಅಂದಹಾಗೆ, ಮರಿಗಳು ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ರೈತ ದ್ಯಾವಣ್ಣ ಎನ್ನುವವರ ಕಬ್ಬಿನ...

ಬೆಂಗಳೂರಿನಲ್ಲಿ ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಶಾಂಪೂ ಮಾರಿದ Flipkart ಗೆ 20,000 ರೂ ದಂಡ

Bengaluru News: ಬೆಂಗಳೂರು: ಇದು ಎಲ್ಲಾ ಗ್ರಾಹಕರೂ ಓದಲೇಬೇಕಾದ ಸುದ್ದಿ. ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಶಾಂಪೂ ಮಾರಿದ ಫ್ಲಿಪ್ಕಾರ್ಟ್ಗೆ ಗ್ರಾಹಕ ನ್ಯಾಯಾಲಯ 20,000 ರೂ ದಂಡ ಹಾಕಿದೆ. ಬಿಗ್ ಬಿಲಿಯನ್ ಡೇಸ್ ಸೇಲ್ ವೇಳೆಯೇ ಫ್ಲಿಪ್ಕಾರ್ಟ್ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. ಫ್ಲಿಪ್ಕಾರ್ಟ್ ಅನ್ನು ಕನ್ಸೂಮರ್ ಕೋರ್ಟ್ಗೆ ಎಳೆದೊಯ್ದದ್ದು ಒಬ್ಬ ಮಹಿಳೆ. ಶಾಂಪೂ ಬಾಟಲ್ನಲ್ಲಿರುವ...

ಅಪಘಾತವನ್ನು ಕೊಲೆ ಯತ್ನ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Kalaburagi News: ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು...

ಆರೋಪ ಸಾಬೀತು ಮಾಡದಿದ್ದಲ್ಲಿ ಪಾಕಿಸ್ತಾನಕ್ಕೆ ಪಲಾಯನ ಮಾಡ್ಬೇಕು: ಧರ್ಮಗುರು ಸವಾಲು ಸ್ವೀಕರಿಸ್ತಾರಾ ಯತ್ನಾಳ್?

Political News: ವಿಜಯಪುರ: ಹುಬ್ಬಳ್ಳಿಯಲ್ಲಿ ಮೊನ್ನೆ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಮೌಲ್ವಿ ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಗೆ ಐಸಿಸ್ ಲಿಂಕ್ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇವಲ ಆರೋಪ ಮಾಡಿ ಸುಮ್ಮನಾಗದ ಬಸನಗೌಡ ಪಾಟೀಲ್ ಯತ್ನಾಳ್, ಮೌಲ್ವಿ ಅವರ ಒಂದಿಷ್ಟು ಫೋಟೋಗಳನ್ನ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ....

ಮೂರನೇ ದಿನಕ್ಕೆ ಕಾಲಿಟ್ಟ ಪಿಡಿಓ ಅಧಿಕಾರಿಗಳ ಹೋರಾಟ

Dharwad News: ಧಾರವಾಡ : ಪಿಡಿಓ ಅಧಿಕಾರಿಗಳ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಯರಿಕೊಪ್ಪ ಪಿಡಿಓ ಆತ್ಮಹತ್ಯೆ ಯತ್ನ ಹಿನ್ನೆಲೆ ಇವರೆಲ್ಲ ಹೋರಾಟ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ. ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಇಂದು ಬೇರೆ ಜಿಲ್ಲೆಯ ಪಿಡಿಓಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ದಾವಣಗೇರಿ ಬೆಳಗಾವಿ...

ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು : ವಿ. ಸೋಮಣ್ಣ

Political News: ತುಮಕೂರು : 45 ವರ್ಷ ನಾನು ಸಂಪೂರ್ಣವಾಗಿ ಈ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತಾರು ಕಾರ್ಯಕ್ರಮ ಮಾಡಿದ್ದೇನೆ. ಪಾರ್ಟಿ ಗೀಟಿ ನಮ್ಮ ತಲೆಯಲ್ಲಿ ಇಲ್ಲ. ಕೆಲ ನಾಯಿ‌ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುವುದನ್ನೆಲ್ಲಾ 6 ತಾರೀಕಿನ...

ಝಮೀರ್ ಅಹಮದ್ ಎಲ್ಲಿದ್ದಾರಪ್ಪಾ.? ಸ್ವಲ್ಪ ಮುಖ ತೋರಿಸಿ ಎಂದ್ರು ಸಭಾಪತಿ!

Political News: ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಝಮೀರ್ ಅಹಮದ್ ಕಾಣಿಸಲಿಲ್ಲ. ಈ ಹಿನ್ನಲೆಯಲ್ಲಿ ಸ್ವಲ್ಪ ಝಮೀರ್ ಅಹಮದ್ ಗೆ ಮುಖ ತೋರಿಸಲು ಹೇಳಿ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಿಗೆ ಸೂಚನೆ ನೀಡಿದರು. ಆದರೆ,...

ಆಡಳಿತದಲ್ಲಿ ನಾನು ಮೊದಲು ಸ್ಟ್ರಾಂಗ್ ಆಗಿದ್ದೆ ಅಂತ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ: ಸಿದ್ದರಾಮಯ್ಯ

Political News: ಬೆಳಗಾವಿ: ಬೆಂಗಳೂರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯಸ್ಮರಣೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭಾ ಆದಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದರು. ನಿನ್ನೆ...

ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ನಾಗಪುರ ಕಚೇರಿಯಲ್ಲಿಲ್ಲ: ಗೂಳಿಹಟ್ಟಿ ಆರೋಪಕ್ಕೆ RSS ಸ್ಪಷ್ಟನೆ

Political News: ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಾಗಪುರ ಕಚೇರಿಯ ಡಾ. ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti D. Shekhar) ಆರೋಪಕ್ಕೆ ಆರ್ಎಸ್ಎಸ್ ಕರ್ನಾಟಕ ಘಟಕ ಸ್ಪಷ್ಟೀಕರಣ ನೀಡಿದೆ. ನಾಗಪುರದ ಸಂಘದ ಕಾರ್ಯಾಲಯ ನೋಡಲು ಬಂದವರ ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ...

ಹದಿನೈದು ದಿನಗಳಿಂದ ಅಲೆದ್ರೂ ಸಿಗಲಿಲ್ಲ ರೇಷನ್ ಕಾರ್ಡ್: ಜಿಲ್ಲಾಡಳಿತ ವಿರುದ್ಧ ಮಹಿಳೆಯರ ಆಕ್ರೋಶ

Gadaga News: ಗದಗ: ಸರ್ಕಾರದ ಯಾವುದೇ ಯೋಜನೆ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಬೇಕೇ ಬೇಕು. ಆದರೆ ಆ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಪಡೆಯಲು ಪರದಾಡುತ್ತಿದ್ದಾರೆ. ಸರ್ಕಾರದ ಗ್ಯಾರಂಟಿಗಳು ಸಿಗದೇ ಒದ್ದಾಡುತ್ತಿದ್ದಾರೆ. ಕರ್ನಾಟಕ ಒನ್ ಕೇಂದ್ರಕ್ಕೆ‌ ನಸುಕಿನಲ್ಲೇ ನೂರಾರು‌ ಮಹಿಳೆಯರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳ ಸಮೇತ ಚಳಿಯಲ್ಲಿ ತಾಯಿಂದರು ಸರತಿ ಸಾಲಿನಲ್ಲಿ ನಿಂತಿರೋ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img