Belagavi News: ಬೆಳಗಾವಿ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ (ಸ್ಯಾನಿಟರಿ ನ್ಯಾಪ್‍ಕಿನ್)ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ...
Political News: ಹೊನ್ನಾಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಗೂ ರಾಜಾಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಢ ರಾಜ್ಯದಲ್ಲಿ ಬಿಜೆಪಿ ಜಯಭೇರಿ...
Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನೂ ಆಗಿರುವ ಬೆಳಗಾವಿ ಬಿಜೆಪಿ ಕಾರ್ಯಕರ್ತ ( ಪೃಥ್ವಿ ಸಿಂಗ್ ( ಎಂಬುವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಜಯನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದ್ದು, ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಕೂಡಲೇ ಅವರನ್ನು...
Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಹೇಳಿದ್ದಾರೆ.
ಅರ್ಜುನ ಆನೆಯು ಐತಿಹಾಸಿಕ...
Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಆಪ್ತರ ವಿರುದ್ಧ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಪೃಥ್ವಿ ಸಿಂಗ್...
Political News: ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ಸುವರ್ಣಸೌಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಸೋಮವಾರ ಉದ್ಘಾಟಿಸಿದರು.
ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ...
Political News: ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಹಗುರ ಮಾತು, ಟೀಕೆ ಮಾಡುವುದು ಬೇಡ. ಪದೇ ಪದೇ ಟೀಕಿಸಿದರೆ ಅದು ಒಳ್ಳೆಯದೂ ಅಲ್ಲ ಎಂದು ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ಬಿಜೆಪಿ ವಿಜಯೋತ್ಸವ ಸಂಭ್ರಮಾಚರಣೆ ನಂತರ...
Hassan News: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ, ಸಾಕಾನೆ ಅರ್ಜುನ ಮರಣ ಹೊಂದಿದ್ದಾನೆ. ದಸಾರ ವೇಳೆಯಲ್ಲಿ, ನಾಡ ಅಧಿದೇವತೆಯ ಅಂಬಾರಿ ಹೊತ್ತು ತಿರುಗಿದ್ದ ಅರ್ಜುನ(63) ಇನ್ನು ನೆನಪು ಮಾತ್ರ.
ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ...
Dharwad News: ಧಾರವಾಡ: ಧಾರವಾಡದ ಯರಿಕೊಪ್ಪ ಗ್ರಾಪಂ ಪಿಡಿಒ ಆತ್ಮಹತ್ಯೆ ಯತ್ನ ಪ್ರಕರಣವನ್ನು ಖಂಡಿಸಿ, ಧಾರವಾಡದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ನಾಗರಾಜ್ ಗಿಣಿವಾಲದ್ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೇ, ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಕಾರಣವಾದವರ ಮೇಲೆ ಕಠಿಣ ಕ್ರಮಕ್ಕೆ...
Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಗೆ ನಡೆದ 5 ರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಈ ಹಿಂದೆ ತಾನು ಬಂದಾಗ ಹೀಗೆ ಆಗಬಹುದು ಎಂಬ ಭಾವನೆಯನ್ನು ಸಮೀಕ್ಷೆಗಳ ಆಧಾರದ ಮೇಲೆ ವ್ಯಕ್ತಪಡಿಸಿದ್ದೆ. NDA ಪರಿಯವಾಗಿ I.N.D.I.A ಓಕ್ಕೂಟದ ಪಕ್ಷಗಳು ಸೇರಿ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...