Thursday, September 24, 2026

Siddaramaiah

ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ

Rayachuru News: ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ. ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ...

ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು 2ನೇ ಕ್ಲಾಸ್ ವಿದ್ಯಾರ್ಥಿನಿ ಸಾವು

Kalaburagi News: ಕಲಬುರಗಿ: ಸುರಕ್ಷಿತ ಬಿಸಿಯೂಟ ವಿತರಣೆ ಮಾಡುವುದು ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಅರಾಜಕತೆಯಿಂದ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದ್ದ 2ನೇ ತರಗತಿಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ. ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ...

‘ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’

Political News: ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಮಾತನನಾಡಿದ್ದ ವೀಡಿಯೋ ಬಂದಾಗಿನಿಂದ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಪರಸ್ಪರ, ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತ, ಕೆಸರೆರೆಚಾಟ ನಡೆಸಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲದ್ದಕ್ಕೂ ಉತ್ತರಿಸಿದ್ದಾರೆ. ಅವರ ಟ್ವೀಟ್ ಹೀಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ....

ವಿಜಯೇಂದ್ರ ಎಂದು ಹೇಳುವ ಬದಲು ಯತೀಂದ್ರರನ್ನು ಭ್ರಷ್ಟ ಎಂದ ಸಚಿವ ಸಂತೋಷ್ ಲಾಡ್..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಮಾಧಾನ ಬಿಜೆಪಿಯಲ್ಲಿ ಮೊದಲಿಂದಲೂ ಇದೆ. ಕೇಂದ್ರದ ಬಗ್ಗೆ ಬಿಜೆಪಿ ಯಾವ ಸಂಸದರೂ ಮಾತನಾಡುವುದಿಲ್ಲ. ಆದರೆ ರಾಜ್ಯದ ವಿಷಯ ಬಂದಾಗ ಎಲ್ಲರೂ ಮಾತನಾಡುತ್ತಾರೆ. ದೇಶದ ವಿಚಾರ ಬಂದಾಗ ಮಾತನಾಡುವುದಿಲ್ಲ. ಕ್ಯಾಬಿನೆಟ್ ಪ್ರಗತಿ ಪರಿಶೀಲನೆ ಇಲ್ಲ, ಕ್ಯಾಬಿನೆಟ್ ಬಿಟ್ಟು ನಿರ್ಧಾರ ತೆಗೆದುಕೊಳ್ಳುವುದು ಇದನ್ನು ಹತ್ತು ವರ್ಷದಿಂದ...

ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

Bengaluru: ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ...

ಚುನಾವಣೆಯಲ್ಲಿ ಗೆಲ್ಲಲು ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ

National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...

ಭಾರತ ಹಾಗೂ ಆಸಿಸ್ ಫೈನಲ್ ಪಂದ್ಯಕ್ಕೆ ಚಿಯರ್ ಮಾಡೋಕೆ ಬರ್ತಿದ್ದಾರೆ ‘ಡಿ’ ಬಾಸ್

Bengaluru News: ಬೆಂಗಳೂರು : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದಿನ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಮೆರಗು ತುಂಬಲು ನಟ ದರ್ಶನ್ ಅವರು ಆಗಮಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕನ್ನಡ ಕಾಮೆಂಟ್ರಿ ಬಾಕ್ಸ್ನಲ್ಲಿ ಕೂತು ಪಂದ್ಯಕ್ಕೆ ಚಿಯರ್ ಮಾಡಲು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಆಗಮಿಸಿದ್ದಾರೆ. ಇಂದಿನ...

World Cup ವಿಶೇಷ: ಮಣ್ಣಿನಲ್ಲಿ ಸಿದ್ಧವಾಯ್ತು 23 ಸೆ.ಮೀ. ಉದ್ದದ ವಿಶ್ವಕಪ್

Dharwad News: ಧಾರವಾಡ : ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ. ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್‌ನ್ನು ಮಣ್ಣಿನಲ್ಲಿ...

ವಿಶ್ವಕಪ್ ಫೈನಲ್‌ ಮ್ಯಾಚ್‌ ಇಂಡಿಯಾ ಗೆಲ್ಲಲಿ ಎಂದು ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ..

Cricket News: ಹುಬ್ಬಳ್ಳಿ: ಇಂದು ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ವಿಶ್ವಕಪ್ ಫೈನಲ್ ಮ್ಯಾಚ್ ಇದ್ದು, ಭಾರತ ಗೆದ್ದು ಬರಲಿ ಎಂದು, ಹುಬ್ಬಳ್ಳಿಯಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಮಾಡಿದರು. ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತಿದ್ದು, ಈ ಆಟದಲ್ಲಿ ಭಾರತ ಗೆಲುವು ಸಾಧಿಸಲಿ, ಈ ಬಾರಿ...

ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲಿ ಲ್ಯಾಂಡ್ ಮಾಫಿಯಾ” ಎಂಬ ಕರಾಳ ದಂದೆ ಎಚ್ಚರ…!

Hubballi News: ಹುಬ್ಬಳ್ಳಿ: ಅವಳಿನಗರ ಬೆಳೆದೆಂತೆಲ್ಲಾ ಇಲ್ಲಿನ ಭೂಮಿಗೆ ಬಂಗಾರಕ್ಕೂ ಮಿಗಿಲಾದ ರೇಟ್ ಫೀಕ್ಸ್ ಆಗಿವೆ‌ ಎನ್ನೋದು ಭೂಮಿ ಖರೀದಿಸಲು ಮುಂದಾಗುವ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿಯಾಗಿದೆ. ವಿಷಯ ಇಷ್ಟೇ ಆಗಿದ್ರೆ ಹೋಗ್ಲಿ ಬಿಡಿ ಎನ್ನಬಹುದು. ಆದ್ರೆ ಸೈಟು ಖರೀದಿಸಿ ಒಂದು ಪುಟ್ಟ ಗೂಡು ಕಟ್ಟಿಕೊಳ್ಳಲೇ ಬೇಕು ಎಂದು ಹಗಲಿರುಳು ಕಷ್ಟ ಪಟ್ಟು, ಲಕ್ಷಾಂತರ ಹಣ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img