Thursday, September 24, 2026

Siddaramaiah

ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ,...

ಗುಡ್‌ನ್ಯೂಸ್: NWKRTC ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿ ಯಶಸ್ವಿ

Hubballi News: ಹುಬ್ಬಳ್ಳಿ: ಕೆಎಸ್ಆರ್ಟಿಸಿ (KSRTC) ಬಸ್ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಹಕರಿಗೆ ಚಿಲ್ಲರೆ ತಲೆ ನೋವು ಇರಲ್ಲ. ಏಕೆಂದರೆ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ(NWKRTC) ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ (UPI) ಪಾವತಿ ವ್ಯವಸ್ಥೆ ಮಾಡಲಾಗಿದ್ದು ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್ಗಳಲ್ಲಿ ಚಿಲ್ಲರೆ...

ಉಂಡ ಮನೆಗೆ ದ್ರೋಹ ಜ್ಯುವೆಲ್ಲರಿ ಶಾಪ್ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು

Bengaluru News: ಬೆಂಗಳೂರು: ಜ್ಯುವೆಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ಮನೆ ಕೆಲಸಗಾರ, 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ (Theft) ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನ ಮೂಲದ ಕೇತರಾಮ್,...

ಧಾರವಾಡದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!

Dharwad News: ಧಾರವಾಡ: ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12 ಸಾವಿರ ರೂ ಗಿಂತ ಕಡಿಮೆ ಆದಾಯ, ನಗರ-ಪಟ್ಟಣದಲ್ಲಿ ವಾರ್ಷಿಕ 17 ಸಾವಿರ ರೂಗಿಂತ ಕಡಿಮೆ ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಗೆ ಅರ್ಹರು. ಇನ್ನು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಪಡೆಯಲು ಆಗೋದಿಲ್ಲ. ಆದರೂ ಈ ರೀತಿ ಆಗುತ್ತಿದೆ ಅಂದರೆ...

ಲೋಕಾಯುಕ್ತ ದಾಳಿ: ಹಣ ಪಡೆಯುವ ಸಂದರ್ಭದಲ್ಲಿ ಆರ್.ಟಿ.ಓ ಅಧೀಕ್ಷ ಬಲೆಗೆ

Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿ ಆರ್‌.ಟಿ.ಓ ಬಲೆಗೆ ಬಿದ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಆರ್‌.ಟಿ.ಓ ಅಧೀಕ್ಷ ಚಂದ್ರಕಾಂತ ಗುಡಿಮನಿ, ಏಜೆಂಟ್‌ ಮೊಹಮ್ಮದ್ ರಾಜ್ ಅವರ ಬಳಿ 15 ಸಾವಿರ ರೂಪಾಯಿ ತೆಗೆದುಕೊಳ್ಳುವಾಗ, ಬಲೆಗೆ ಬಿದ್ದಿದ್ದಾರೆ. ನಿನ್ನೆ ರಾತ್ರಿ 10.20ರ ಸಮಯದಲ್ಲಿ ಹಣ ಪಡೆಯುವ ಸಂದರ್ಭದಲ್ಲಿ ಚಂದ್ರಕಾಂತ್ ಮತ್ತು ಮೊಹಮ್ಮದ್ ರಾಜ್...

ಕಲಂದರ ಮುಲ್ಲಾ ಅವರಿಂದ ಡಾ. ರಮೇಶ್ ಮಹಾದೇವನಪ್ಪನವರಿಗೆ ಗೌರವ ಸನ್ಮಾನ

Hubballi News: ಹುಬ್ಬಳ್ಳಿ : ಡಾಕ್ಟರ್ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ರಮೇಶ್ ಮಹಾದೇವಪ್ಪನವರು, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೇಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಕಲಂದರ್ ಮುಲ್ಲಾ, ಇವರ ನಿವಾಸದಲ್ಲಿ ಹೂವಿನ ಪುಷ್ಪವನ್ನು ಮಾಡುವ ಮುಖಾಂತರ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಸಮಸ್ತ ಗುರು ಹಿರಿಯರು ಯುವಕ ಮಿತ್ರರು, ಜೈ ಕರ್ನಾಟಕ ಆಟೋ...

ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ದವನಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆ..!

Cricket News: ಸದ್ಯ ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan Cricket) ಬದಲಾವಣೆಯ ಗಾಳಿ ಬೀಸುತ್ತಿದೆ. ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ತಂಡದ ಕಳಪೆ ಪ್ರದರ್ಶನದ ನಂತರ, ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಸಂಪೂರ್ಣ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಇದರ ನಂತರ ಬಾಬರ್ ಆಝಂ (Babar Azam) ಅವರನ್ನು ಎಲ್ಲಾ ಮೂರು...

ಫೇಸ್ಬುಕ್ ಜಾಹೀರಾತಿಗಾಗಿ 7ದಿನಕ್ಕೆ 26 ಲಕ್ಷ ಖರ್ಚು ಮಾಡಿದ ಕಾಂಗ್ರೆಸ್! ಬಿಜೆಪಿಯಿಂದಲೂ ಲಕ್ಷ ಲಕ್ಷ ಖರ್ಚು!

Political News: ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ಪಂಚರಾಜ್ಯ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ (BJP Congress) ಸೇರಿ ಹಲವು ಪಕ್ಷಗಳು ಅಧಿಕಾರದ ಗದ್ದುಗೆ ಏರಲು ಭಾರೀ ಕಸರತ್ತು ನಡೆಸುತ್ತಿವೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಬಹಿರಂಗ...

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...

‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img