Thursday, September 24, 2026

Siddaramaiah

ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ?: ಸಿಎಂ ಸಿದ್ದರಾಮಯ್ಯ

Political News: ಇಂದು ಜೆಡಿಎಸ್ ಕಾರ್ಯಕರ್ತರಾದ ಗೌರಿಶಂಕರ್ ಮತ್ತಿ ಮಂಜುನಾಥ್ ಎಂಬುವವರು, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು, ಇವರಿಬ್ಬರನ್ನು ಸ್ವಾಗತಿಸಿದರು. ಗೌರಿಶಂಕರ್ ಮತ್ತು ಮಂಜುನಾಥ್ ಜೊತೆ ಇನ್ನು ಹಲವು ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್‌ಗೆ ಬರುತ್ತಿರುವುದು ವಿಶೇಷ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಇಬ್ಬರನ್ನೂ...

ಬೆಂಗಳೂರಿನಲ್ಲಿ ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳ ದಾಳಿ: ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್..!

Bengaluru News: ಬೆಂಗಳೂರು : ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ ವೇಳೆ ಅಕ್ಕಿ, ರಾಗಿ ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ಅಕ್ಕಿ ಸಾಗಾಣಿಕೆ ವೇಳೆ ವಾಹನ ಸಮೇತ ಸೀಜ್ ಮಾಡಿದ್ದಾರೆ. ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್ ಮಾಡಿದ್ದಾರೆ. ಅಧಿಕಾರಿಗಳು ಹೊಸಕೆರೆಹಳ್ಳಿ ಕೆ.ಇ.ಬಿ ಜಂಕ್ಷನ್ ಬಳಿ...

ಜೆಡಿಎಸ್‌ ಕಚೇರಿ ಗೋಡೆ ಮೇಲೆ ವಿದ್ಯುತ್‌ ಕಳ್ಳ ಕುಮಾರಸ್ವಾಮಿ ಪೋಸ್ಟರ್‌!

Bengaluru Political News: ಬೆಂಗಳೂರು: ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ. ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ಮಾಜಿ ಸಿಎಂ...

ಮೊಹಬ್ಬತ್‌ಕಿ ದುಕಾನ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ: ಹಿಂದಿ ಬೇಡಾ, ಕನ್ನಡದ ಹೆಸರಿಡಿ ಎಂದ ನೆಟ್ಟಿಗರು

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಲವಾರು ಸಮಾರಂಭಗಳನ್ನು ಉದ್ಘಾಟಿಸಿದರು. ಜವಹರ್ ಲಾಲ್ ನೆಹರುರವರ ಹುಟ್ಟುಹಬ್ಬದ ಅಂಗವಾಗಿ, ಕಾಂಗ್ರೆಸ್ ಸರ್ಕಾರದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅದರಲ್ಲಿ ಒಂದು ಮೊಹಬ್ಬತ್‌ ಕಿ ದುಕಾನ್ ಉದ್ಘಾಟನಾ ಸಮಾರಂಭ. ಈ ಸಮಾರಂಭವನ್ನು ಟೇಪ್ ಕತ್ತರಿಸುವ ಮೂಲಕ ಡಿಕೆಶಿ ಉದ್ಘಾಟಿಸಿದ್ದು, ಈ ಬಗ್ಗೆ ಡಿಕೆಶಿ ಟ್ವೀಟ್ ಕೂಡ ಮಾಡಿದ್ದರು. ಭಾರತ್ ಜೋಡೋ‌...

ಗಾಜಾದಲ್ಲಿ 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದ ಇಸ್ರೇಲ್ ಸೇನೆ..

International News: ಗಾಜಾದಲ್ಲಿ ಕಾರ್ಯಾಚರಣೆ ಮುಂದುವರಿಸಿದ ಇಸ್ರೇಲ್ ಸೇನೆ 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿದೆ. ಅಲ್ಲದೇ ಹಲವು ಉಗ್ರರು ಗಾಜಾದಿಂದ ಕಾಲ್ಕಿತ್ತಿದ್ದು, ಇನ್ನು ಗಾಜಾ ಇಸ್ರೇಲ್ ವಶದಲ್ಲಿರುತ್ತದೆ ಎಂದು, ಇಸ್ರೇಲ್ ಸೇನೆ ಸ್ಪಷ್ಟನೆ ನೀಡಿದೆ. 16 ವರ್ಷದಿಂದ ಹಮಾಸ್ ಉಗ್ರರು ಗಾಜಾದಲ್ಲಿದ್ದರು. ಆದರೆ ಇದೀಗ ದೊಡ್ಡ ಯುದ್ಧ ನಡೆದಿದ್ದು ಸುಮಾರು 40 ದಿನದ ಈ...

‘ಬಿಜೆಪಿಯವರು ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ’

Political News: ಇಂದು ನೆಹರುರವರ ಜನ್ಮದಿನವಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರೆಲ್ಲ ಸೇರಿ, ನೆಹರುರವರ ಜನ್ಮ ದಿನಾಚರಣೆ ಆಚರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನೆಹರುರವರು ಯಾವ ರೀತಿ, ಭಾರತವನ್ನನು ಕಟ್ಟಿದರು ಎಂಬ ಬಗ್ಗೆ...

ಗಾಜಾದ ಮಕ್ಕಳ ಆಸ್ಪತ್ರೆಯಲ್ಲಿ ಸುರಂಗ ನಿರ್ಮಿಸಿದ ಉಗ್ರರು: ವೀಡಿಯೋ ರಿಲೀಸ್ ಮಾಡಿದ ಇಸ್ರೇಲ್ ಸೇನೆ

International News: ಗಾಜಾದ ಆಸ್ಪತ್ರೆ, ಶಾಲಾ ಕಟ್ಟಡಗಳನ್ನೇ ತಮ್ಮ ನೆಲೆಯಾಗಿಸಿಕೊಂಡಿರುವ ಹಮಾಸ್ ಉಗ್ರರು, ಅಲ್ಲೇ ಸುರಂಗ ಮಾರ್ಗವನ್ನು ಸಹ ನಿರ್ಮಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ಸೇನೆ ವೀಡಿಯೋ ಮಾಡಿ, ಟ್ವೀಟ್ ಮೂಲಕ ರಿಲೀಸ್ ಮಾಡಿದೆ. ಈ ಮೊದಲು ಇಸ್ರೇಲ್ ಮಕ್ಕಳ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ದಾಳಿ ಮಾಡುತ್ತಿದೆ ಎಂದು ಹಮಾಸ್ ಸುದ್ದಿ ಹರಡಿಸಿತ್ತು. ಆದರೆ...

”ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನ’ ಇದು ಕಾಂಗ್ರೆಸ್‌ನ ಟೊಳ್ಳು ಗ್ಯಾರಂಟಿಗಳ ವ್ಯಥೆ’

Political News: ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್ ಕೊಡುತ್ತದೆ ಎಂಬ ಗ್ಯಾರಂಟಿ ನೀಡಿ, ಈಗ ಪದೇ ಪದೇ ಕರೆಂಟ್ ಕಟ್ ಮಾಡುತ್ತಿರುವ ಬಗ್ಗೆ, ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಬಗ್ಗೆ, ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನವೆಂಬ ಮಾತಂತಾಯಿತು ಕಾಂಗ್ರೆಸ್‌...

‘ಕಾಂಗ್ರೆಸ್‌ನಲ್ಲಿ ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’

Political News: ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್...

‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬರಲಿ, ಯಾವುದೇ ಕ್ರಮ ಕೈಗೊಳ್ಳಲಿ, ನಾನು ರೆಡಿ’

Political News: ಡಿಸಿಎಂ ಡಿಕೆಶಿ, ಕುಮಾರಸ್ವಾಮಿಯವರು ವಿದ್ಯುತ್ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ, ಇದಕ್ಕೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್ ಮಾಡುವ ಮೂಲಕ, ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img