Thursday, September 24, 2026

Siddaramaiah

ವಿಮೆ ಹಣ ನೀಡಲು ನಿರಾಕರಿಸಿದ ವಿಮಾ ಕಂಪನಿಗೆ 2 ಲಕ್ಷಕ್ಕೂ ಅಧಿಕ ದಂಡ: ಇಲ್ಲಿದೆ ವಿವರ..!

Gadag News: ಗದಗ: ಜಿಲ್ಲೆಯ ನರಗುಂದದ ಸುನೀಲ ದೋಂಗಡಿ ಎನ್ನುವವರು ಬೊಲೆರೋ ಪಿಕ್‍ಅಪ್ ವಾಹನಕ್ಕೆ ಹುಬ್ಬಳ್ಳಿಯ ವಿದ್ಯಾನಗರದ HDFC ಇರ್ಗೋ ಜನರಲ್ ಇನ್ಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಿಮೆ ಚಾಲ್ತಿಯಿರುವಾಗ 2019 ಸೆಪ್ಟೆಂಬರ್ 27 ರಂದು ವಾಹನ ನರಗುಂದದ ಹಿರೇಹಳ್ಳ ಹತ್ತಿರ ಅಪಘಾತಕ್ಕೀಡಾಗಿ ಜಖಂಗೊಂಡಿತ್ತು. ಆ ವಾಹನದ ದುರಸ್ತಿಗಾಗಿ 2,04,967 ರೂಪಾಯಿ ತಗಲುತ್ತದೆ...

ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂ. ನಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನರಲ್ಲಿ ಮನೆಮಾಡಿದ ಸಂತಸ

Hubballi News: ಹುಬ್ಬಳ್ಳಿ: ಒಂದು ಕೆ.ಜಿ. ಗೆ 68-80 ರೂ. ಗೆ ಈರುಳ್ಳಿ ಖರೀದಿಸುವ ಆತಂಕದಲ್ಲಿದ್ದ ಗೃಹಿಣಿಯರು ನಗರದಲ್ಲಿ ಮಂಗಳವಾರ ‘ಈರುಳ್ಳಿ ಕೆಜಿಗೆ 25 ರೂ’ ಎಂಬ ಬೋರ್ಡ್‌ಗಳಿರುವ ನಾಲ್ಕು ಮೊಬೈಲ್ ವ್ಯಾನ್‌ಗಳನ್ನು ಕಂಡು ಸಂತಸಪಟ್ಟರು. ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ (onion) ಮಾರಾಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ನಿರ್ಧರಿಸಿದ್ದು, ಗ್ರಾಹಕರಲ್ಲಿ ಸಂತಸ ಮೂಡಿಸಿದೆ....

ಸತೀಶ್ ಜಾರಕಿಹೊಳಿ-ಡಿಕೆ ಸುರೇಶ್ ಮಹತ್ವದ ಭೇಟಿ! ಮಾತುಕತೆ ಬಳಿಕ ಡಿಕೆ ಬ್ರದರ್ ಅಂದಿದ್ದೇನು ಗೊತ್ತಾ?

Political News: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಂಸದ ಡಿಕೆ ಸುರೇಶ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ-ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಇದೀಗ ಜಾರಕಿಹೊಳಿ ನಿವಾಸದಲ್ಲಿ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್, ನಮ್ಮ ಕಾರ್ಯಾಧ್ಯಕ್ಷರು ಜೊತೆಗೆ...

ಲಕ್ಷ ಲಕ್ಷ ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ಪೆಕ್ಟರ್

Bengaluru News: ಬೆಂಗಳೂರು: ಲಂಚ ಸ್ವೀಕರಿಸುವ ಸಂದರ್ಭದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್ (Revenue Inspector) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಮಾದವಾರ ಸರ್ಕಲ್ ದಾಸನಪುರದ ರೆವಿನ್ಯೂ ಇನ್ಸ್‌ಪೆಕ್ಟರ್ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್...

ಬೈಕ್ ಇದೆ ಚಕ್ರಗಳೇ ಇಲ್ಲ.. ಕದ್ದ ಗಾಡಿ ಸಿಕ್ಕಾಗ ಗಾಬರಿಯಾದ ಮಾಲೀಕ: ಏನಾಯ್ತು ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!

Belagavi News: ಬೆಳಗಾವಿ: ಬೈಕ್ ಕಳ್ಳತನ‌ ಮಾಡಿ ವಿಲ್ ಕದ್ದು ಕಳ್ಳರು‌ ಪರಾರಿಯಾಗಿರೋ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ್ದಾರೆ. ಬಳಿಕ ಸುಮಾರು ಎರಡು ಕಿಮೀ ದೂರದ ದಿಗ್ಗೇವಾಡಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಬೈಕ್‌ನ ಎರಡೂ ಚಕ್ರ ಕದ್ದು ಪರಾರಿಯಾಗಿದ್ದಾರೆ. ಈ ಬೈಕ್...

ನಂ.1 ಬ್ಯಾಟರ್ ಶುಭಮನ್ಗೆ ಲವ್ಲಿಯಾಗಿ ಅಭಿನಂದಿಸಿದ ಸಾರಾ ತೆಂಡೂಲ್ಕರ್

Cricket News: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್(Gill And Sara) ಅವರು ಬುಧವಾರ ಪ್ರಕಟಗೊಂಡ ಐಸಿಸಿ ನೂತನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಇದೇ ವಿಚಾರವಾಗಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ (sara tendulkar) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ...

‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘

Bengaluru News: ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಅನ್ನದಾತರ ಅಸಮಾಧಾನ: ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ

Dharwad News: ಧಾರವಾಡ: ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ಮಹದೇವಪ್ಪ ಜಾವೂರ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾಲಾ ಮನ್ನಾ ಸೇರಿ ಕುಟುಂಬಕ್ಕೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ, ಧಾರವಾಡದಲ್ಲಿ ರೈತರು ಬೀದಿಗೆ ಇಳಿದು ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಎಣ್ಣೆ’ ಹೊಡೆದಿದ್ದ ಇಲಿಯನ್ನು ಬಂಧಿಸಿದ ಪೊಲೀಸರು! ಅಚ್ಚರಿ ಎನಿಸಿದರೂ ಇದು ಸತ್ಯ!

National News: ಭೋಪಾಲ್‌: ಇಲಿ (Rat) ಕಾಟದಿಂದ ಹೈರಾಣಾದ ಬಹುತೇಕರಿದ್ದಾರೆ. ನಗರ ಇರಲಿ, ಗ್ರಾಮೀಣ ಪ್ರದೇಶ ಇರಲಿ ಈ ಮೂಷಿಕ ಎಲ್ಲೆಂದರಲ್ಲಿ ಕಾಣಿಸಿಕೊಂಡು ಕಣ್ಣಿಗೆ ಕಂಡಿದ್ದನ್ನೆಲ್ಲ ಕಡಿದು ಹಾಕುತ್ತದೆ. ಇಲಿ ಕಾಟದಿಂದ ಜನ ಸಾಮಾನ್ಯರು ಮಾತ್ರವಲ್ಲ ಪೊಲೀಸರೂ ಬೇಸತ್ತಿದ್ದಾರೆ. ಎಲ್ಲಿಯವರೆಗೆ ಪೊಲೀಸರು ರೋಸಿ ಹೋಗಿದ್ದಾರೆ ಎಂದರೆ ಇಲಿಗೆ ʼಬಂಧನʼದ ಶಿಕ್ಷೆಯನ್ನೂ ನೀಡಿದ್ದಾರೆ. ಹೌದು, ಮಧ್ಯ...

ದೀಪಾವಳಿ ಬೋನಸ್; ತಮಿಳುನಾಡಿನ ಟೀ ಎಸ್ಟೇಟ್ ಉದ್ಯೋಗಿಗಳಿಗೆ ರಾಯಲ್ ಎನ್ಫೀಲ್ಡ್

National News: ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img